ಪೆಟ್ರೋಲ್ 55 ರೂ., ಡೀಸೆಲ್ 50 ರೂ.ಗೆ: ಇಲ್ಲಿದೆ ಸಚಿವ ಗಡ್ಕರಿ ಉಪಾಯ
Team Udayavani, Sep 11, 2018, 4:56 PM IST
ಹೊಸದಿಲ್ಲಿ : ”ದೇಶದಲ್ಲಿನ ಇಥೆನಾಲ್ ಘಟಕಗಳು ಗರಿಷ್ಠ ಉತ್ಪಾದನೆ ಮಾಡಿದಲ್ಲಿ ಮತ್ತು ಪರ್ಯಾಯ ಇಂಧನಗಳು ಗರಿಷ್ಠ ಪ್ರಮಾಣದಲ್ಲಿ ಬಳಕೆಯಾದಲ್ಲಿ ಲೀಟರ್ ಡೀಸೆಲ್ ಬೆಲೆ 50 ರೂ.ಗೆ ಮತ್ತು ಲೀಟರ್ ಪೆಟ್ರೋಲ್ ಬೆಲೆ 55 ರೂ. ಗೆ ಇಳಿಯಲು ಸಾಧ್ಯ” ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ದೇಶದಲ್ಲಿ ಪರ್ಯಾಯ ಇಂಧನಗಳಾದ ಇಥೆನಾಲ್, ಮಿಥೆನಾಲ್, ಬಯೋ ಫ್ಯೂಯೆಲ್ ಮತ್ತು ಸಿಎನ್ಜಿ ಗರಿಷ್ಠ ಪ್ರಮಾಣದಲ್ಲಿ ಬಳಕೆಯಾದಲ್ಲಿ ಪೆಟ್ರೋಲಿಯಂ ಮೇಲಿನ ಅವಲಂಬನೆ ಕಡಿಮೆಯಾಗಿ ಪೆಟ್ರೋಲ್, ಡೀಸೆಲ್ ದರಗಳು ಇಳಿಯಲು ಸಾಧ್ಯವಿದೆ ಎಂದು ಗಡ್ಕರಿ ಹೇಳಿದರು.
ಗಡ್ಕರಿ ಅವರು ದುರ್ಗ್ ಜಿಲ್ಲೆಯ ಛರೋಡಾ ದಲ್ಲಿ ಸಮಾವೇಶವೊಂದರಲ್ಲಿ ಮಾತನಾಡುತ್ತಿದ್ದರು. 4,251 ಕೋಟಿ ರೂ. ಮೌಲ್ಯದ ಎಂಟು ನಿರ್ಮಾಣ ಕಾಮಗಾರಿಗಳಿಗೆ ಅವರು ಶಿಲಾನ್ಯಾಸ ಮಾಡಿದರು. ಇವುಗಳಲ್ಲಿ ರಾಯಪುರ – ದುರ್ಗ್ ಸೇರಿದಂತೆ ಒಟ್ಟು ನಾಲ್ಕು ಫ್ಲೈ ಓವರ್ ಗಳು ಸೇರಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!