ನಿತೀಶ್ ರನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ಮಾಡಿ; ಗುಹಾ ಸಲಹೆ

Team Udayavani, Jul 13, 2017, 12:00 PM IST

ramachandra-guha-.jpg

ನವದೆಹಲಿ:ಕಾಂಗ್ರೆಸ್ ಪಕ್ಷ ನಾಯಕತ್ವ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಹೇಳಿರುವ ಪ್ರಸಿದ್ಧ ಇತಿಹಾಸಕಾರ ರಾಮಚಂದ್ರ ಗುಹಾ ಅವರು, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಗಾದಿಯನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ.

ಕಾಂಗ್ರೆಸ್ ನಾಯಕತ್ವದಲ್ಲಿ ಮಹತ್ತರವಾದ ಬದಲಾವಣೆಯಾಗಬೇಕಾದ ಕಾಲ ಸನ್ನಿಹಿತವಾಗಿದೆ. ಆ ನೆಲೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಯುಪಿಎ ಅಧ್ಯಕ್ಷರನ್ನಾಗಿ ಮಾಡಿದರೆ ಮಾತ್ರವೇ ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.

ಕಾಂಗ್ರೆಸ್ ನಾಯಕನಿಲ್ಲದ ಪಕ್ಷವಾಗಿದೆ. ನಿತೀಶ್ ಕುಮಾರ್ ಅವರು ಪಕ್ಷ ಇಲ್ಲದ ನಾಯಕನಾಗಿದ್ದಾರೆ ಎಂದು ಗುಹಾ ವಿಶ್ಲೇಷಿಸಿದರು.

ಅವರು ತಮ್ಮ ಗಾಂಧಿ ನಂತರದ ಭಾರತ ಪುಸ್ತಕದ ಹತ್ತನೇ ವರ್ಷದ ಆವೃತ್ತಿ ಬಿಡುಗಡೆಯ ಸಮಾರಂಭದಲ್ಲಿ ಮಾತನಾಡಿದರು. ನಿತೀಶ್ ಕುಮಾರ್ ಅಪ್ಪಟ ಪ್ರಾಮಾಣಿಕ ನಾಯಕ ಎಂದು ಶ್ಲಾಘಿಸಿದರು.

ಮೋದಿ ಇಷ್ಟವಾಗೋದು ಯಾಕೆಂದರೆ ಅವರಿಗೆ ಕುಟುಂಬದ ಹೊಣೆಗಾರಿಕೆ ಇಲ್ಲ. ಆದರೆ ಅವರು ಮಹತ್ವಾಕಾಂಕ್ಷೆಯ ವ್ಯಕ್ತಿಯಲ್ಲ. ಕುರುಡು ನಂಬಿಕೆಯನ್ನೂ ಹೊಂದಿಲ್ಲ.  ಇದು ಭಾರತೀಯ ರಾಜಕಾರಣಿಗಳಲ್ಲಿ ಬಲು ವಿರಳ. ಹಾಗಾಗಿ ಇದು ನಿತೀಶ್ ಕುಮಾರ್ ಅವರಲ್ಲಿಯೂ ಕೆಲವೊಂದು ಅಂಶಗಳನ್ನು ಕಾಣಬಹುದು. ಆ ನೆಲೆಯಲ್ಲಿ ನಾನು ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದರು.

ಆದರೆ ಕಾಂಗ್ರೆಸ್ ಪಕ್ಷ ನಿತೀಶ್ ಕುಮಾರ್ ಅವರಿಗೆ ಯುಪಿಎ ಅಧ್ಯಕ್ಷಗಾದಿಯನ್ನು ದಯಪಾಲಿಸದೇ ಇದ್ದಲ್ಲಿ,  ನಿತೀಶ್ ಕುಮಾರ್ ಅವರಿಗೂ ಭವಿಷ್ಯ ಇಲ್ಲದಂತಾಗಲಿದೆ ಅದೇ ರೀತಿ ಭಾರತೀಯ ರಾಜಕಾರಣದಲ್ಲಿ ಸೋನಿಯಾ ಗಾಂಧಿಗೂ ಭವಿಷ್ಯ ಇಲ್ಲದಂತಾಗಲಿದೆ ಎಂದು ಗುಹಾ ಭವಿಷ್ಯ ನುಡಿದರು.

ಟಾಪ್ ನ್ಯೂಸ್

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Martin’s team announced the release date of the film

Martin: ಬಂತು ಸ್ಟಾರ್ ಸಿನಿಮಾ; ಧ್ರುವ ಸರ್ಜಾ ಚಿತ್ರ ಬಿಡುಗಡೆ ದಿನಾಂಕ ಘೋಷಿಸಿದ ತಂಡ

Cops Suspended: ಪೋರ್ಷೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Cops Suspended: ಪೋರ್ಶೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

1-hunsur

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆ ಸಾವು

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

sಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಬರದ ಬೆನ್ನಲ್ಲೇ ರೈತರಿಗೆ ಬಿತ್ತನೆ ಬೀಜ ದರ ಏರಿಕೆಯ ಆಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cops Suspended: ಪೋರ್ಷೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Cops Suspended: ಪೋರ್ಶೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

Lok Sabha Polls: ನವದೆಹಲಿ, ಹರಿಯಾಣ ಸೇರಿದಂತೆ 8 ರಾಜ್ಯಗಳಲ್ಲಿ 6ನೇ ಹಂತದ ಮತದಾನ ಆರಂಭ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

Bengaluru ಸ್ಫೋಟ: ವಿದೇಶಿ ಮಧ್ಯವರ್ತಿ ಬಂಧನ

supreem

Adani ಕಲ್ಲಿದ್ದಲು ಕೇಸ್‌ ಶೀಘ್ರ ಇತ್ಯರ್ಥಕ್ಕೆ ಸಿಜೆಐಗೆ 21 ಸಂಘಟನೆಗಳ ಮನವಿ

kejriwal

BJP ಯಲ್ಲಿ ಮೋದಿ ಉತ್ತರಾಧಿಕಾರಿ ಆಯ್ಕೆ ಒಳಸಮರ: ಕೇಜ್ರಿವಾಲ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ

Martin’s team announced the release date of the film

Martin: ಬಂತು ಸ್ಟಾರ್ ಸಿನಿಮಾ; ಧ್ರುವ ಸರ್ಜಾ ಚಿತ್ರ ಬಿಡುಗಡೆ ದಿನಾಂಕ ಘೋಷಿಸಿದ ತಂಡ

Cops Suspended: ಪೋರ್ಷೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Cops Suspended: ಪೋರ್ಶೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್

1-hunsur

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.