ಇಂದು ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ
Team Udayavani, Aug 10, 2022, 6:35 AM IST
ಪಾಟ್ನಾ: ನಿತೀಶ್ ಕುಮಾರ್ ಅವರು 8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಬುಧವಾರ ಅಪರಾಹ್ನ 2ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಉಪಮುಖ್ಯಮಂತ್ರಿಯಾಗಿ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣ ಸ್ವೀಕರಿಸಲಿದ್ದಾರೆ. ಜೆಡಿಯು ಮತ್ತು ಆರ್ಜೆಡಿಗೆ ತಲಾ 14 ಸಚಿವ ಸ್ಥಾನಗಳು ಸಿಗಲಿವೆ. ಮೈತ್ರಿಯ ಭಾಗವಾಗಿರುವ ಕಾಂಗ್ರೆಸ್ಗೂ 3 ಸಚಿವ ಸ್ಥಾನಗಳು ಲಭಿಸಲಿವೆ ಎನ್ನಲಾಗಿದೆ. ಇನ್ನು, ಬಿಜೆಪಿ ಬುಧವಾರ ಬೆಳಗ್ಗೆ 10 ಗಂಟೆಗೆ ತನ್ನ ಸಂಸದರು, ಶಾಸಕರು ಹಾಗೂ ಎಂಎಲ್ಸಿಗಳ ಸಭೆ ಕರೆದಿದೆ.
ಪ್ರಾದೇಶಿಕ ಪಕ್ಷಗಳನ್ನು ನಿರ್ನಾಮ ಮಾಡುವ ಬಿಜೆಪಿಯ ಅಜೆಂಡಾ ಬಿಹಾರದಲ್ಲಿ ಜಾರಿಯಾಗಲು ನಾವು ಬಿಡುವುದಿಲ್ಲ. ಬಿಜೆಪಿ ಜತೆಗೆ ಕೈಜೋಡಿಸಿದ ಎಲ್ಲ ಪಕ್ಷಗಳನ್ನೂ ಬಿಜೆಪಿ ನಾಶ ಮಾಡಿರುವುದನ್ನು ಇತಿಹಾಸವೇ ಹೇಳುತ್ತದೆ.
– ತೇಜಸ್ವಿ ಯಾದವ್, ಆರ್ಜೆಡಿ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ