Udayavni Special

ಬಿಹಾರ ಸೀಟು ಹಂಚಿಕೆ: ನಿತೀಶ್‌ ಅತೃಪ್ತಿ, ಬಿಜೆಪಿ ತೊರೆವ ಸಾಧ್ಯತೆ ?

Team Udayavani, Sep 1, 2018, 12:19 PM IST

nitish-amit-shah-700.jpg

ಪಟ್ನಾ : 2019ರ ಲೊಕಸಭಾ ಚುನಾವಣೆಗೆ ಜೆಡಿಯು ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ ನಡುವೆ ನಡೆದಿರುವ ಸೀಟು ಹೊಂದಾಣಿಕೆ ಬಗ್ಗೆ ಜೆಡಿಯು ಮುಖ್ಯಸ್ಥ , ಸಿಎಂ ನಿತೀಶ್‌ ಕುಮಾರ್‌ ಅವರಲ್ಲಿ ಅತೃಪ್ತಿ, ಅಸಮಾಧಾನ ಉಂಟಾಗಿರುವುದಾಗಿ ನಿಕಟ ಮೂಲಗಳು ಹೇಳಿವೆ. 

ಇದು ದೃಢಪಟ್ಟಲ್ಲಿ ನಿತೀಶ್‌ ಕುಮಾರ್‌ ಅವರ ಜೆಡಿಯು, ಎನ್‌ಡಿಎ ಕೂಟದಿಂದ ಹೊರ ಬಂದು ಏಕಾಕಿಯಾಗಿ ಚುನಾವಣೆಯನ್ನು ಹೋರಾಡುವ ಸಾಧ್ಯತೆ ಎಂದು ತಿಳಿದುಬಂದಿದೆ. ಹಾಗಾದಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ  ಬಿಜೆಪಿ ನೇತೃತ್ವದ ಎನ್‌ಡಿಎ ಗೆ ದೊಡ್ಡ ಸಂಕಷ್ಟವೇ ಎದುರಾಗಲಿದೆ ಎಂದು ಅಂದಾಜಿಸಲಾಗಿದೆ.

ಮೊನ್ನೆ ಗುರುವಾರ ಬಿಹಾರದಲ್ಲಿ ಎನ್‌ಡಿಎ – ಜೆಡಿಯು ಸೀಟು ಹೊಂದಾಣಿಕೆ ಅಂತಿಮಗೊಂಡಿತ್ತು. ಆ ಪ್ರಕಾರ ಬಿಹಾರದ ಒಟ್ಟು 40 ಸೀಟುಗಳಲ್ಲಿ ಇಪ್ಪತ್ತನ್ನು ಬಿಜೆಪಿ ತನ್ನಲ್ಲಿ ಉಳಿಸಿಕೊಂಡು 12 ಸೀಟುಗಳನ್ನು ಜೆಡಿಯುಗೆ ಬಿಟ್ಟುಕೊಟ್ಟಿತ್ತು. ಲೋಕ ಜನಶಕ್ತಿ ಪಾರ್ಟಿಗೆ 5 ಸೀಟುಗಳನ್ನು ಕೊಡಲಾಗಿತ್ತು. ಎನ್‌ಡಿಎ ಭಾಗವಾಗಿ ಒಂದೊಮ್ಮೆ ರಾಷ್ಟೀಯ ಲೋಕ ಸಮತಾ ಪಕ್ಷ (ಆರ್‌ಎಲ್‌ಎಸ್‌ಪಿ) ಸ್ಪರ್ಧಿಸಲು ಬಯಸಿದರೆ ಅದಕ್ಕೆ ಎರಡು ಸೀಟುಗಳನ್ನು ಬಿಜೆಪಿ ಕೋಟಾದಿಂದ ಕೊಡುವುದೆಂದು ತೀರ್ಮಾನಿಸಲಾಗಿತ್ತು. 

ಆದರೆ ಸೀಟು ಹಂಚಿಕೆ ತೀರ್ಮಾನಕ್ಕೆ ಮೊದಲು ಬಿಹಾರದಲ್ಲಿ ಎನ್‌ಡಿಎ ಮತ್ತು ಜೆಡಿಯು ಸಮಾನ ಸಂಖ್ಯೆಯಲ್ಲಿ (20 : 20)  ಸೀಟು ಹಂಚಿಕೊಳ್ಳಲಿವೆ ಎಂದು ತಿಳಯಲಾಗಿತ್ತು. ಆದರೆ ಅದೀಗ 20 : 12ಕ್ಕೆ ಬಂಧಿರುವುದು ನಿತೀಶ್‌ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಮೂಲಗಳು ಹೇಳಿವೆ. 

ಇದರ ಪರಿಣಾಮವಾಗಿ ನೀತಿಶ್‌ 2019ರ ಜನವರಿಯಲ್ಲಿ ಎನ್‌ಡಿಎ ಕೂಟದಿಂದ ಹೊರಬರಲಿದೆ ಎಂಧು ಹೇಳಲಾಗುತ್ತಿದೆ. ಮಾತ್ರವಲ್ಲದೆ ಜೆಡಿಯು ಮತ್ತೆ ಮಹಾ ಘಟಬಂಧನವನ್ನು ಸೇರಿಕೊಳ್ಳಲಿದೆ ಎಂದೂ ಹೇಳಲಾಗುತ್ತಿದೆ. 

ಟಾಪ್ ನ್ಯೂಸ್

ಖಝಃಝಃಖಝಖಝ

ಮಹಿಳಾ ದಿನಾಚರಣೆ : 23 ವರ್ಷಗಳ ನಂತರ ಭಾರತೀಯ ನೌಕಾಪಡೆಗೆ ಮಹಿಳೆಯರ ನೇಮಕ

Bank of baroda mahila shakti account

ಮಹಿಳೆಯರಿಗೆ ‘ಬ್ಯಾಂಕ್ ಆಫ್ ಬರೋಡಾ’ದಿಂದ ಮಹಿಳಾ ದಿನಾಚರಣೆಯ ವಿಶೇಷ ಆಫರ್..!

ಚಿಕ್ಕೋಡಿ ಪುರಸಭೆಯಲ್ಲಿ ವಿದ್ಯಾರ್ಥಿನಿಯರಿಂದ ಒಂದು ದಿನ ಅಧಿಕಾರ ನಿರ್ವಹಣೆ

ಚಿಕ್ಕೋಡಿ ಪುರಸಭೆಯಲ್ಲಿ ವಿದ್ಯಾರ್ಥಿನಿಯರಿಂದ ಒಂದು ದಿನ ಅಧಿಕಾರ ನಿರ್ವಹಣೆ

Mahadayi

ರಾಜ್ಯ ಬಜೆಟ್-2021 : ಕಳಸಾ-ಬಂಡೂರಿ ಯೋಜನೆಗೆ ಭರ್ಜರಿ ಅನುದಾನ ಘೋಷಣೆ  

ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ, ಕುರಿ, ಕೋಳಿ ತಳಿ ಸಂವರ್ಧನೆಗೆ ಹೊಸ ಯೋಜನೆ ಘೋಷಣೆ

ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ, ಕುರಿ, ಕೋಳಿ ತಳಿ ಸಂವರ್ಧನೆಗೆ ಹೊಸ ಯೋಜನೆ ಘೋಷಣೆ

Special Article On Womens

ಪುರುಷನೆ ಅಪರಾಧಿ, ಮಹಿಳೆಯೆ ಸಂತ್ರಸ್ತೆ ಎಂಬ ಮನಃಸ್ಥಿತಿಯಿಂದ ಹೊರಬರುವುದು ಅನಿವಾರ್ಯ.!?

parameshwar

ನಿರ್ದಿಷ್ಟ ಗುರಿ- ಕಾರಣ ಇಲ್ಲದ, ಕರ್ನಾಟಕ ಇತಿಹಾಸದಲ್ಲೇ ಕೆಟ್ಟ ಬಜೆಟ್: ಪರಮೇಶ್ವರ್ ಟೀಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಝಃಝಃಖಝಖಝ

ಮಹಿಳಾ ದಿನಾಚರಣೆ : 23 ವರ್ಷಗಳ ನಂತರ ಭಾರತೀಯ ನೌಕಾಪಡೆಗೆ ಮಹಿಳೆಯರ ನೇಮಕ

ಬಿಜೆಪಿ ಮುಖಂಡನ ಮೇಲೆ ಗುಂಡಿನ ದಾಳಿ; ಟಿಎಂಸಿ ಕೈವಾಡ: ಬಿಜೆಪಿ ಆರೋಪ

ಬಿಜೆಪಿ ಮುಖಂಡನ ಮೇಲೆ ಗುಂಡಿನ ದಾಳಿ; ಟಿಎಂಸಿ ಕೈವಾಡ: ಬಿಜೆಪಿ ಆರೋಪ

ಗಡಿ ಕಾವಲಿಗೆ ಉಪಗ್ರಹದ ಬಲ : ಮಾ.28ರಂದು ಇಸ್ರೋದಿಂದ ಗೇಮ್‌ಚೇಂಜರ್‌ ಉಪಗ್ರಹ ಉಡಾವಣೆ

ಗಡಿ ಕಾವಲಿಗೆ ಉಪಗ್ರಹದ ಬಲ : ಮಾ.28ರಂದು ಇಸ್ರೋದಿಂದ ಗೇಮ್‌ಚೇಂಜರ್‌ ಉಪಗ್ರಹ ಉಡಾವಣೆ

ಸೋಮವಾರದಿಂದ ಬಜೆಟ್‌ ಅಧಿವೇಶನದ 2ನೇ ಹಂತ ಕಲಾಪ ಆರಂಭ

ಸೋಮವಾರದಿಂದ ಬಜೆಟ್‌ ಅಧಿವೇಶನದ 2ನೇ ಹಂತ ಕಲಾಪ ಆರಂಭ

ರೇಷನ್ ಕಾರ್ಡ್ ಇರುವ ಪ್ರತೀ ಗೃಹಿಣಿಗೂ ತಿಂಗಳಿಗೆ 1000 ರೂ : ಸ್ಟಾಲಿನ್

MUST WATCH

udayavani youtube

ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021

udayavani youtube

ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ

udayavani youtube

ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21

udayavani youtube

ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್

udayavani youtube

ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ

ಹೊಸ ಸೇರ್ಪಡೆ

ಮಾಣಿಯಲ್ಲಿ ಕಾರು-ಪಿಕಪ್ ಢಿಕ್ಕಿ: ಚಾಲಕನಿಗೆ ಗಾಯ

ಮಾಣಿಯಲ್ಲಿ ಕಾರು-ಪಿಕಪ್ ಢಿಕ್ಕಿ: ಚಾಲಕನಿಗೆ ಗಾಯ

ಖಝಃಝಃಖಝಖಝ

ಮಹಿಳಾ ದಿನಾಚರಣೆ : 23 ವರ್ಷಗಳ ನಂತರ ಭಾರತೀಯ ನೌಕಾಪಡೆಗೆ ಮಹಿಳೆಯರ ನೇಮಕ

Bank of baroda mahila shakti account

ಮಹಿಳೆಯರಿಗೆ ‘ಬ್ಯಾಂಕ್ ಆಫ್ ಬರೋಡಾ’ದಿಂದ ಮಹಿಳಾ ದಿನಾಚರಣೆಯ ವಿಶೇಷ ಆಫರ್..!

ಸವಿತಾ ಸಮಾಜ ಮೀಸಲಾತಿಗೆ ಹೋರಾಟ: ಶ್ರೀ

ಸವಿತಾ ಸಮಾಜ ಮೀಸಲಾತಿಗೆ ಹೋರಾಟ: ಶ್ರೀ

ಚಿಕ್ಕೋಡಿ ಪುರಸಭೆಯಲ್ಲಿ ವಿದ್ಯಾರ್ಥಿನಿಯರಿಂದ ಒಂದು ದಿನ ಅಧಿಕಾರ ನಿರ್ವಹಣೆ

ಚಿಕ್ಕೋಡಿ ಪುರಸಭೆಯಲ್ಲಿ ವಿದ್ಯಾರ್ಥಿನಿಯರಿಂದ ಒಂದು ದಿನ ಅಧಿಕಾರ ನಿರ್ವಹಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.