Nizamabad ಪಿಎಫ್ಐ ಕೇಸಿನ ಆರೋಪಿಯನ್ನು ಬಂಧಿಸಿದ ಎನ್ಐಎ
Team Udayavani, Mar 5, 2024, 1:03 AM IST
ಹೊಸದಿಲ್ಲಿ: ನಿಷೇಧಿತ ಪಿಎಫ್ಐ ಸಂಘಟನೆಯ ಮೂಲಕ ಸುಮಾರು 2 ವರ್ಷಗಳ ಕಾಲ ದೇಶವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಉಗ್ರನನ್ನು ಎನ್ಐಎ ಬಂಧಿಸಿದೆ. ಆತನನ್ನು ತೆಲಂಗಾಣದ ಅಬ್ದುಲ್ ಸಲೀಂ ಎಂದು ಗುರುತಿಸಲಾಗಿದೆ. ಆತ 15ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಈತನ ಸುಳಿವು ನೀಡಿದವರಿಗೆ 2 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
Ban; ಎಂಡಿಎಚ್, ಎವರೆಸ್ಟ್ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?