ವಿಮಾನದಲ್ಲಿ ಎಸಿಯಿಲ್ಲದೆ ಪರದಾಡಿದ ಪ್ರಯಾಣಿಕರು: ಬೆವರು ಒರೆಸಲು ಟಿಶ್ಯೂ ಕೊಟ್ಟ ಗಗನಸಖಿ


Team Udayavani, Aug 6, 2023, 10:39 AM IST

ವಿಮಾನದಲ್ಲಿ ಎಸಿಯಿಲ್ಲದೆ ಪರದಾಡಿದ ಪ್ರಯಾಣಿಕರು: ಬೆವರು ಒರೆಯಲು ಟಿಶ್ಯೂ ಕೊಟ್ಟ ಗಗನಸಖಿ

ಜೈಪುರ: ಚಂಡೀಗಢ – ಜೈಪುರಕ್ಕೆ ಪ್ರಯಾಣಿಸುತ್ತಿದ್ದ‌ ಇಂಡಿಗೋ ವಿಮಾನದಲ್ಲಿ ಎಸಿಯಿಲ್ಲದೆ ಪ್ರಯಾಣಿಕರು ಪರದಾಡಿದ ಸ್ಥಿತಿ ಬಗ್ಗೆ ಕಾಂಗ್ರೆಸ್‌ ನಾಯಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ.

ಪಂಜಾಬ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ಅವರು ಶನಿವಾರ ಚಂಡೀಗಢ – ಜೈಪುರಕ್ಕೆ ಪ್ರಯಾಣಿಸಿದ ಇಂಡಿಗೋ ವಿಮಾನದಲ್ಲಿ ಎಸಿಯಿಲ್ಲದ ಬಗ್ಗೆ ಬರೆದುಕೊಂಡಿದ್ದಾರೆ.

6E7261 ನಂಬರ್‌ ನ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸಿದ ಅನುಭವ ಅತ್ಯಂತ ಭಯಾನಕವಾಗಿತ್ತು ಎಂದಿದ್ದಾರೆ.

“ಮೊದಲು ಪ್ರಯಾಣಿಕರನ್ನು 10-15 ನಿಮಿಷ ಬಿಸಿಲಿನಲ್ಲಿ ನಿಲ್ಲುವಂತೆ ಮಾಡಿದ್ದಾರೆ. ವಿಮಾನ ಎಸಿ ಆನ್‌ ಆಗದೆಯೇ ಟೀಕ್‌ ಆಫ್‌ ಆಗಿದೆ. ಇದರಿಂದ ಪ್ರಯಾಣಿಕರಿಗೆ ಕಷ್ಟವಾಗಿದೆ. ಈ ಬಗ್ಗೆ ಯಾವ ಪ್ರಯಾಣಿಕರು ಆ ವೇಳೆ ಮಾತನಾಡಲಿಲ್ಲ. ಈ ಸಮಸ್ಯೆಯನ್ನು ಸರಿ ಮಾಡುವ ಬದಲು ಸಿಬ್ಬಂದಿಗಳು ಪ್ರಯಾಣಿಕರಿಗೆ ಬೆವರು ಒರೆಸಲು ಟಿಶ್ಯೂ ಪೇಪರ್‌ ನೀಡಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಈ ಪೋಸ್ಟ್‌ನಲ್ಲಿ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಮತ್ತು ವಿಮಾನಯಾನ ಸಂಸ್ಥೆಯನ್ನು ಟ್ಯಾಗ್‌ ಮಾಡಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇಂಡಿಗೋ ವಿಮಾನದಲ್ಲಿ ಇತ್ತೀಚೆಗೆ ನಡೆದ ತಾಂತ್ರಿಕ ಸಮಸ್ಯೆಯ ಮೂರನೇ ಘಟನೆ ಇದಾಗಿದೆ. ದೆಹಲಿಗೆ ಹಾರುತ್ತಿದ್ದ ಇಂಡಿಗೋ ವಿಮಾನವನ್ನು ಶುಕ್ರವಾರ ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಎರಡನೇ ಘಟನೆಯಲ್ಲಿ ರಾಂಚಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ ತಾಂತ್ರಿಕ ದೋಷದಿಂದ ಟೇಕ್ ಆಫ್ ಆದ ಒಂದು ಗಂಟೆಯೊಳಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಮರಳಿತ್ತು.

 

ಟಾಪ್ ನ್ಯೂಸ್

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

3-banahatti

Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು      

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

IMD

47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್‌!

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

6-uv-fusion

Uv Fusion: ಮೈಮನ ಪುಳಕಿತಗೊಳಿಸುವ ಅಯ್ಯನಕೆರೆ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

5-vijayanagara

Rain: ಹಲವು ವರ್ಷಗಳ ನಂತರ ಕೆರೆಗಳಿಗೆ ನೀರು; ರೈತರ ಮೊಗದಲ್ಲಿ ಮಂದಹಾಸ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.