ನಾನಾ ಪಾಟೇಕರ್ ವಿರುದ್ಧ ಸಾಕ್ಷ್ಯವಿಲ್ಲ
Team Udayavani, Jun 14, 2019, 5:08 AM IST
ಮುಂಬಯಿ: ಬಾಲಿವುಡ್ ನಟ ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಹೂಡಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪಾಟೇಕರ್ ವಿರುದ್ಧ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ ಎಂದು ಹೇಳಿರುವ ಮುಂಬಯಿ ಪೊಲೀಸರು ಗುರುವಾರ ಸ್ಥಳೀಯ ಕೋರ್ಟ್ಗೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಕಳೆದ ಅಕ್ಟೋಬರ್ನಲ್ಲಿ ತನುಶ್ರೀ ಅವರು ಪಾಟೇಕರ್ ವಿರುದ್ಧ ಕೇಸು ದಾಖಲಿ ಸಿದ್ದರು. ಗುರುವಾರದ ಬೆಳವಣಿಗೆಗೆ ಪ್ರತಿಕ್ರಿಯಿಸಿರುವ ದತ್ತಾ, “ಪೊಲೀಸ್, ಕಾನೂನು ವ್ಯವಸ್ಥೆಯೇ ಭ್ರಷ್ಟವಾ ಗಿವೆ. ನಾನು ಇದರ ವಿರುದ್ಧ ಹೈಕೋರ್ಟ್ ಮೆಟ್ಟಿಲೇರುತ್ತೇನೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ