ಚಿದಂಬರಂಗೆ ಜಾಮೀನು ಬೇಡವೇ ಬೇಡ: ಸಿಬಿಐ

Team Udayavani, Sep 21, 2019, 4:30 AM IST

ಹೊಸದಿಲ್ಲಿ: ಐಎನ್‌ಎಕ್ಸ್‌ ಪ್ರಕರಣದಲ್ಲಿ ಮಾಜಿ ಸಚಿವ ಪಿ. ಚಿದಂಬರಂಗೆ ಜಾಮೀನು ಕೊಡಲೇಬಾರದು ಎಂದು ಸಿಬಿಐ ದಿಲ್ಲಿ ಹೈಕೋರ್ಟ್‌ ನಲ್ಲಿ ಒತ್ತಾಯಿಸಿದೆ. ಇದೊಂದು ಅತ್ಯಂತ ಗಂಭೀರ ಆರ್ಥಿಕ ಅಪರಾಧವಾಗಿದೆ. ಹೀಗಾಗಿ, ಅವ ರಿಗೆ ಜಾಮೀನು ನೀಡಿದರೆ ತನಿ ಖೆಯ ಮೇಲೆ ಪ್ರಭಾವ ಬೀರಲಿದೆ ಎಂದು ಹೈಕೋರ್ಟ್‌ಗೆ ಅರಿಕೆ ಮಾಡಿದೆ. ಇದೊಂದು ಸಾರ್ವ ಜನಿಕ ನಂಬಿಕೆ ಮೇಲೆ ಬರೆ ಎಳೆದ ಪ್ರಕರಣ ಇದಾಗಿದೆ ಎಂದಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳು ಕೇವಲ ದುರುದ್ದೇಶದಿಂದ ಕೂಡಿದೆ. ಜತೆಗೆ ರಾಜಕೀಯ ಪ್ರತೀಕಾರ ತೀರಿಸುವ ಉದ್ದೇಶದ್ದಾಗಿದೆ ಎಂದು ಚಿದು ತಮ್ಮ ಜಾಮೀನು ಅರ್ಜಿಯಲ್ಲಿ ವಾದಿಸಿದ್ದಾರೆ.

ಐಎನ್‌ಎಕ್ಸ್‌ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಆ. 23ರಂದು ಹೊಸದಿಲ್ಲಿಯಲ್ಲಿ ಸಿಬಿಐ ಬಂಧಿಸಿತ್ತು. ಸದ್ಯ ಅವರನ್ನು ಅ. 3ರ ವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಿ ವಿಶೇಷ ಕೋರ್ಟ್‌ ಈಗಾಗಲೇ ಆದೇಶ ನೀಡಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ