ಆಧಾರ್‌ ಜೋಡಣೆ: ನಿಗದಿಯಾಗಿರುವ ಗಡುವು ಬದಲಿಲ್ಲ: UIDAI

Team Udayavani, Dec 7, 2017, 4:03 PM IST

Aadhar-Linking-700.jpg

ಹೊಸದಿಲ್ಲಿ : ”ಆಧಾರ್‌ ನಂಬರನ್ನು ಬ್ಯಾಂಕ್‌ ಖಾತೆ, ಪ್ಯಾನ್‌ ಕಾರ್ಡ್‌ ಮತ್ತು ಮೊಬೈಲ್‌ ಸಿಮ್‌ ಕಾರ್ಡ್‌ಗೆ ಬಯೋಮೆಟ್ರಿಕ್‌ ಐಡಿ ಮೂಲಕ ಜೋಡಿಸುವುದಕ್ಕೆ ಈಗಾಗಲೇ ನಿಗದಿಯಾಗಿರುವ ಅಂತಿಮ ಗಡುವು ಕಾನೂನು ಬದ್ಧವೂ ಸಿಂಧುವೂ ಆಗಿದ್ದು ಅದರಲ್ಲೇನೂ ಬದಲಾವಣೆ ಇಲ್ಲ”ಎಂದು ಭಾರತದ ವಿಶಿಷ್ಟ ಗುರುತು ಪತ್ರ ಪ್ರಾಧಿಕಾರಿ (UIDAI) ಸ್ಪಷ್ಟಪಡಿಸಿದೆ.

ಬ್ಯಾಂಕ್‌ ಖಾತೆ ಮತ್ತು ಪ್ಯಾನ್‌ ಕಾರ್ಡ್‌ ಗೆ ಆಧಾರ್‌ ಜೋಡಿಸುವ ಅಂತಿಮ ದಿನಾಂಕ ಡಿ.31 ಆಗಿದ್ದು ಸಿಮ್‌ ಕಾರ್ಡ್‌ ಜತೆಗಿನ ಆಧಾರ್‌ ಜೋಡಣೆಗೆ ಫೆ.6 ಅಂತಿಮ ದಿನವಾಗಿರುತ್ತದೆ ಎಂದು ಯುಐಡಿಎಐ ಹೇಳಿದೆ. 

ಸರಕಾರದ ವಿವಿಧ ಯೋಜನೆಗಳು ಮತ್ತು ಸೇವೆಗಳಿಗೆ ಆಧಾರ್‌ ನಂಬರ್‌ ಜೋಡಿಸುವುದಕ್ಕೆ ಸುಪ್ರೀಂ ಕೋರ್ಟಿನಿಂದ ಈ ದಿನದ ವರೆಗೂ ಯಾವುದೇ ತಡೆ ಇಲ್ಲ ಎಂದು ಯುಐಡಿಎಐ, ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ಬೇಕಾಬಿಟ್ಟಿ ದಾರಿ ತಪ್ಪಿಸುವ ಸಂದೇಶಗಳನ್ನು ಖಂಡಿಸಿ ಸ್ಪಷ್ಟನೆ ನೀಡಿದೆ. 

“ಆಧಾರ್‌ ಕಾಯಿದೆ ಜಾರಿಯಲ್ಲಿದೆ. ಸರಕಾರದ ಎಲ್ಲ ಜನಕಲ್ಯಾಣ ಕಾರ್ಯಕ್ರಮಗಳಿಗೆ, ಬ್ಯಾಂಕ್‌ ಖಾತೆ ಪರಾಮರ್ಶೆಗೆ, ಪ್ಯಾನ್‌ ಕಾರ್ಡ್‌ ಹಾಗೂ ಸಿಮ್‌ ಕಾರ್ಡ್‌ ಜತೆಗೆ ಆಧಾರ್‌ ಜೋಡಿಸುವುದಕ್ಕೆ ಸಂಬಂಧಿಸಿದಂತೆ ಹೊರಡಿಸಲಾಗಿರುವ ಎಲ್ಲ ಅಧಿಸೂಚನೆಗಳು ಕಾನೂನು ಬದ್ಧವೂ ಸಿಂಧುವೂ ಆಗಿರುತ್ತದೆ’ ಎಂದು ಯುಐಡಿಎಐ ಪ್ರಕಟನೆ ತಿಳಿಸಿದೆ.

“ಇಂದು ಡಿ.7, 2017ರ ದಿನದ ಕಾನೂನು ಬದ್ಧ ಸ್ಥಿತಿಗತಿ ಪ್ರಕಾರ ಸರಕಾರದ ವಿವಿಧ ಸೇವೆಗಳು ಮತ್ತು ಜನಕಲ್ಯಾಣ ಕಾರ್ಯಕ್ರಮಗಳಿಗೆ ಆಧಾರ್‌ ಜೋಡಿಸುವ ಕ್ರಮಕ್ಕೆ ಸುಪ್ರೀಂ ಕೋರ್ಟಿನಿಂದ ಯಾವುದೇ ತಡೆ ಇಲ್ಲ’ ಎಂದು UIDAI ಸ್ಪಷ್ಟಪಡಿಸಿದೆ. 

ಟಾಪ್ ನ್ಯೂಸ್

1-ddsa

ನೃತ್ಯ ನಿರ್ದೇಶಕ ರೆಮೋ ಡಿಸೋಜಾ ಬಾವ ಶವವಾಗಿ ಪತ್ತೆ, ಆತ್ಮಹತ್ಯೆ ಶಂಕೆ

ಭಾರತ:24ಗಂಟೆಯಲ್ಲಿ 3.47ಲಕ್ಷ ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 9,692ಕ್ಕೆ ಏರಿಕೆ

ಭಾರತ:24ಗಂಟೆಯಲ್ಲಿ 3.47ಲಕ್ಷ ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 9,692ಕ್ಕೆ ಏರಿಕೆ

ಲೆಜೆಂಡ್ಸ್ ಲೀಗ್ ನಲ್ಲಿ ಯೂಸುಫ್ ಪಠಾಣ್ ಅಬ್ಬರ: ಮಹಾರಾಜರಿಗೆ ಮಣಿದ ಏಷ್ಯಾ ಲಯನ್ಸ್

ಲೆಜೆಂಡ್ಸ್ ಲೀಗ್ ನಲ್ಲಿ ಯೂಸುಫ್ ಪಠಾಣ್ ಅಬ್ಬರ: ಇಂಡಿಯಾ ಮಹಾರಾಜರಿಗೆ ಮಣಿದ ಏಷ್ಯಾ ಲಯನ್ಸ್

cm-b-bommai

ವೀಕೆಂಡ್ ಕರ್ಫ್ಯೂ: ಎಲ್ಲಾ ಆಯಾಮಗಳಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಮಾಡುತ್ತೇವೆಂದ ಸಿಎಂ

amar jawan jyoti

ಶಾಶ್ವತವಾಗಿ ನಂದಲಿದೆ 50 ವರ್ಷಗಳಿಂದ ಬೆಳಗಿದ ಇಂಡಿಯಾ ಗೇಟ್ ಅಮರ್ ಜವಾನ್ ಜ್ಯೋತಿ!

Dulquer Salmaan tests Covid positive

ಮಲಯಾಳಂ ನಟ ದುಲ್ಖರ್ ಸಲ್ಮಾನ್ ಗೆ ಕೋವಿಡ್ ಸೋಂಕು ದೃಢ

thumb 3

2022 ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಭಾರತಕ್ಕೆ ಮೊದಲ ಎದುರಾಳಿ ಪಾಕಿಸ್ಥಾನ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ:24ಗಂಟೆಯಲ್ಲಿ 3.47ಲಕ್ಷ ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 9,692ಕ್ಕೆ ಏರಿಕೆ

ಭಾರತ:24ಗಂಟೆಯಲ್ಲಿ 3.47ಲಕ್ಷ ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 9,692ಕ್ಕೆ ಏರಿಕೆ

amar jawan jyoti

ಶಾಶ್ವತವಾಗಿ ನಂದಲಿದೆ 50 ವರ್ಷಗಳಿಂದ ಬೆಳಗಿದ ಇಂಡಿಯಾ ಗೇಟ್ ಅಮರ್ ಜವಾನ್ ಜ್ಯೋತಿ!

ಒಬಿಸಿ ಕೋಟಾ ಎತ್ತಿಹಿಡಿದ ಸು.ಕೋ.

ಒಬಿಸಿ ಕೋಟಾ ಎತ್ತಿಹಿಡಿದ ಸು.ಕೋ.

ಜಗತ್ತಿನ ಪ್ರವಾಸಿ ತಾಣಗಳಲ್ಲಿ ದಿಲ್ಲಿ, ಜೈಪುರ

ಜಗತ್ತಿನ ಪ್ರವಾಸಿ ತಾಣಗಳಲ್ಲಿ ದಿಲ್ಲಿ, ಜೈಪುರ

thumb 1

ಬಾಹ್ಯಾಕಾಶದಲ್ಲಿ ಇಳಯರಾಜಾ ಹಾಡುಗಳ ಮೇಳ!

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

5isrel

ಕುಷ್ಟಗಿಯಲ್ಲಿ ಇಸ್ರೇಲ್ ತಂತ್ರಜ್ಞಾನ ಬಳಸಿ ಯಶಸ್ವಿ ದಾಳಿಂಬೆ ಕೃಷಿ

1-ddsa

ನೃತ್ಯ ನಿರ್ದೇಶಕ ರೆಮೋ ಡಿಸೋಜಾ ಬಾವ ಶವವಾಗಿ ಪತ್ತೆ, ಆತ್ಮಹತ್ಯೆ ಶಂಕೆ

ಭಾರತ:24ಗಂಟೆಯಲ್ಲಿ 3.47ಲಕ್ಷ ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 9,692ಕ್ಕೆ ಏರಿಕೆ

ಭಾರತ:24ಗಂಟೆಯಲ್ಲಿ 3.47ಲಕ್ಷ ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 9,692ಕ್ಕೆ ಏರಿಕೆ

4college

ಚಿಮನಚೋಡಕ್ಕೆ ಕಾಲೇಜು ಮಂಜೂರುಗೊಳಿಸಿ

ಲೆಜೆಂಡ್ಸ್ ಲೀಗ್ ನಲ್ಲಿ ಯೂಸುಫ್ ಪಠಾಣ್ ಅಬ್ಬರ: ಮಹಾರಾಜರಿಗೆ ಮಣಿದ ಏಷ್ಯಾ ಲಯನ್ಸ್

ಲೆಜೆಂಡ್ಸ್ ಲೀಗ್ ನಲ್ಲಿ ಯೂಸುಫ್ ಪಠಾಣ್ ಅಬ್ಬರ: ಇಂಡಿಯಾ ಮಹಾರಾಜರಿಗೆ ಮಣಿದ ಏಷ್ಯಾ ಲಯನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.