ಅಜಿತ್ ಯಾಕೆ ರಾಜೀನಾಮೆ ಕೊಟ್ಟರೋ ನನಗೆ ಗೊತ್ತಿಲ್ಲ: ಶರದ್ ಪವಾರ್

Team Udayavani, Sep 28, 2019, 8:55 AM IST

sharad

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಅಜಿತ್ ಪವಾರ್ ಶುಕ್ರವಾರ ದಿಢೀರನೆ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಚಾರದಲ್ಲಿ ಮಾತನಾಡಿರುವ ಎನ್ ಸಿಪಿ ಮುಖಂಡ ಶರದ್ ಪವಾರ್ ಅವರು ರಾಜೀನಾಮೆ ನೀಡಿರುವ ಬಗ್ಗೆ ನನಗೆ ತಿಳಿದಿಲ್ಲ ಎಂದಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ ಅಜಿತ್ ಪವಾರ್ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಯಾರ ಕೈಗೂ ಸಿಗದಂತೆ ಅಜ್ಞಾತವಾಗಿದ್ದಾರೆ. ಅಜಿತ್ ನಿರ್ದೇಶಕರಾಗಿರುವ ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

ಅಳಿಯ ಅಜಿತ್ ರಾಜೀನಾಮೆ ನಿಡುವ ಮೊದಲು ಅಥವಾ ನಂತರ ನನಗೆ ಮಾಹಿತಿ ತಿಳಿಸಿಲ್ಲ. ಇಡಿ ಅಧಿಕಾರಿಗಳು ಅಜಿತ್ ಹೆಸರನ್ನು ಕೂಡಾ ಪ್ರಕರಣದಲ್ಲಿ ಸೇರಿಸಿರುವುದರಿಂದ ಆತ ಆತಂಕಕ್ಕೆ ಒಳಗಾಗಿದ್ದಾನೆ ಎಂದು ಆತನ ಮಗನಿಂದ ನನಗೆ ತಿಳಿಯಿತು ಎಂದು ಶರದ್ ಪವಾರ್ ಹೇಳಿದ್ದಾರೆ.

ಜಾರಿ ನಿರ್ದೇಶನಾಲಯವು ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಸಿಪಿ ಮುಖಂಡ ಶರದ್ ಪವಾರ್ ಅವರ ಮೇಲೆ ಪ್ರಕರಣ ದಾಖಲಿಸಿತ್ತು. ಈ ಹಗರಣದಲ್ಲಿ ಅಜಿತ್ ಪವಾರ್ ಅವರ ಹೆಸರು ಕೂಡಾ ತಳುಕು ಹಾಕಿದೆ.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.