ಸದ್ಯಕ್ಕೆ ಎಂಜಿನಿಯರಿಂಗ್‌ಗೆ ನೀಟ್ ಮಾದರಿ ಪರೀಕ್ಷೆ ಇಲ್ಲ
Team Udayavani, Apr 29, 2017, 1:48 AM IST
ಹೊಸದಿಲ್ಲಿ: ವೈದ್ಯಕೀಯ ಕೋರ್ಸ್‌ಗಳಿಗೆ ಏಕರೂಪದ ಪ್ರವೇಶ ಪರೀಕ್ಷೆ (ನೀಟ್) ನಿಗದಿ ಮಾಡಿಧಿದಂತೆ, ಇಡೀ ದೇಶದಲ್ಲೇ ಏಕರೂಪದ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳನ್ನೂ ನಡೆಸುವ ಯೋಜನೆಗೆ ಮಾನವ ಸಂಪನ್ಮೂಲ ಸಚಿವಾಲಯ ಸದ್ಯ ಅಲ್ಪ ವಿರಾಮ ಹಾಕಿದೆ. ಈ ಯೋಜನೆಗೆ ಎಲ್ಲಾ ರಾಜ್ಯಗಳ ಒಮ್ಮತ ಮೂಡುವವರೆಗೂ ತಡೆ ಹಿಡಿಯಲು ಸಚಿವಾಲಯ ನಿರ್ಧರಿಸಿದೆ.
ದೇಶದಲ್ಲಿ ತಾಂತ್ರಿಕ ಶಿಕ್ಷಣ ನಿಯಂತ್ರಿಸುವ ಮಂಡಳಿ ಅಖೀಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ 2018ರ ಶೈಕ್ಷಣಿಕ ವರ್ಷದಿಂದ ಎಂಜಿನಿಯರಿಂಗ್ ಪ್ರವೇಶಕ್ಕೆ ದೇಶಾದ್ಯಂತ ಒಂದೇ ಪ್ರವೇಶ ಪರೀಕ್ಷೆ ನಡೆಸುವುದಾಗಿ ಹೇಳಿತ್ತು. ಆದರೆ ಈ ನಡೆಯನ್ನು ತ.ನಾಡು, ಪ. ಬಂಗಾಳ ಸರಕಾರಗಳು ವಿರೋಸಿದ್ದವು. ಇದರಿಂದಾಗಿ ರಾಜ್ಯ ಸರಕಾರಗಳನ್ನೂ ಪರಿಗಣನೆಗೆ ತೆಗೆದುಕೊಳ್ಳಲು ನಾವು ನಿರ್ಧರಿಸಿದ್ದೇವೆ. ಏಕರೂಕಪ ಕೌನ್ಸೆಲಿಂಗ್ ಅನ್ನೂ ಏರ್ಪಡಿಸಲು ಚಿಂತಿಸಿದ್ದೇವೆ ಎಂದಿದ್ದಾರೆ ಅಧಿಕಾರಿಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ