ಮೊಬೈಲ್ ಆ್ಯಪ್ ಪಾಸ್ಪೋರ್ಟ್ಗೆ ಭದ್ರತೆ
Team Udayavani, Jul 20, 2018, 6:00 AM IST
ನವದೆಹಲಿ: ಮೊಬೈಲ್ ಆ್ಯಪ್ ಮೂಲಕ ಪಾಸ್ಪೋರ್ಟ್ ನೀಡುವ ವ್ಯವಸ್ಥೆಯಲ್ಲಿ ಭದ್ರತೆಗೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ ರಾಜಿ ಆಗುವುದಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ. ಸಂಸತ್ ಕಲಾಪದಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಎಲ್ಲ ರೀತಿಯ ಭದ್ರತಾ ಕ್ರಮ ಕೈಗೊಳ್ಳಲಾಗಿದ್ದು, ಯಾವುದೇ ಸೈಬರ್ ಸೆಂಟರ್ ಅಥವಾ ಮೊಬೈಲ್ ಆ್ಯಪ್ ಮೂಲಕ ಪಾಸ್ಪೋರ್ಟ್ ಪಡೆಯಲು ನಕಲಿ ದಾಖಲೆ ಸಲ್ಲಿಸಿದರೆ ಕೂಡಲೇ ಯಾಂತ್ರಿಕವಾಗಿ ಅದು ತಿರಸ್ಕೃತವಾಗುತ್ತದೆ. ಜೂ.26 ರಂದು ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗಿದ್ದು, ಎರಡು ದಿನದಲ್ಲಿ 10 ಲಕ್ಷ ಮಂದಿ ನೋಂದಣಿಯಾಗಿದ್ದಾರೆ. ಇದುವರೆಗೂ 67.5 ಸಾವಿರ ಅರ್ಜಿ ಸ್ವೀಕರಿಸಲಾಗಿದೆ. ದೇಶದ ಯಾವುದೇ ಸ್ಥಳದಲ್ಲಿ mPassport Seva App ಮೂಲಕ ಪಾಸ್ಪೋರ್ಟ್ಗೆ ಅರ್ಜಿ ಸಲ್ಲಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…