
ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್
Team Udayavani, Mar 30, 2023, 10:35 AM IST

ಹೊಸದಿಲ್ಲಿ: ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆ ಮತ್ತು ಶಿಕ್ಷೆಯ ಅಮಾನತಿಗೆ ಸಂಬಂಧಿಸಿದ ವಿಷಯದ ಮೇಲೆ ಸಾಮಾನ್ಯ ಜನರಿಗೆ ಮತ್ತು ಜನಪ್ರತನಿಧಿಗಳಿಗೆ ಭಿನ್ನ ಕಾನೂನು ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ವೇಳೆ ಕೋರ್ಟ್ ಈ ರೀತಿ ಹೇಳಿದೆ.
ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ. “ಒಬ್ಬ ಸಂಸದ ಮತ್ತು ವಿಧಾನಸಭೆಯ ಸದಸ್ಯರಿಗೆ ಶಿಕ್ಷೆಯನ್ನು ಅಮಾನತುಗೊಳಿಸಲು ವಿಭಿನ್ನ ನಿಯಮ ಇರುವಂತಿಲ್ಲ” ಎಂದು ನ್ಯಾಯಾಲಯ ಹೇಳಿದೆ.
ಫೈಝಲ್ ಚುನಾಯಿತ ಪ್ರತಿನಿಧಿಯಾಗಿದ್ದು, ಆತನ ಅಪರಾಧಕ್ಕೆ ತಡೆ ನೀಡದಿದ್ದಲ್ಲಿ, ಸ್ಥಾನ ಖಾಲಿಯಾಗಿ ಚುನಾವಣೆಗಳು ಬೊಕ್ಕಸಕ್ಕೆ ವೆಚ್ಚವಾಗಲಿದೆ ಎಂದು ಕೇರಳ ಹೈಕೋರ್ಟ್ ತನ್ನ ಅಪರಾಧ ಮತ್ತು ಶಿಕ್ಷೆಯನ್ನು ಅಮಾನತುಗೊಳಿಸಿದ ಸಂದರ್ಭದಲ್ಲಿ ಈ ಹೇಳಿಕೆ ಬಂದಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

Perfect 35 % ಪಡೆದು ಪಾಸಾಗಿ ಸುದ್ದಿಯಾದ ವಿದ್ಯಾರ್ಥಿ; ಹೆತ್ತವರ ಸಂಭ್ರಮ!

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

Snake: ಆಟ ಆಡುತ್ತಿದ್ದಾಗ ಹಾವನ್ನೇ ಜಗಿದು ತಿಂದ 3 ವರ್ಷದ ಮಗು; ಸತ್ತು ಹೋದದ್ದು ಹಾವು.!
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
