
ಯಾವುದೇ ಧಾರ್ಮಿಕ ಚಟುವಟಿಕೆ ನಿರ್ಬಂಧಿಸಿಲ್ಲ; ಸಮವಸ್ತ್ರ ನಿಗದಿ ಅಷ್ಟೆ
Team Udayavani, Sep 22, 2022, 7:33 AM IST

ಹೊಸದಿಲ್ಲಿ: “ಹಿಜಾಬ್ ಅನ್ನು ಕರ್ನಾಟಕದಲ್ಲಿ ನಿಷೇಧಿಸ ಲಾ ಗಿದೆ ಎಂಬಂತೆ ಆರೋಪಗಳನ್ನು ಮಾಡ ಲಾಗುತ್ತಿದೆ. ಇಂದು ನಾನು ಒಂದು ವಿಚಾರವನ್ನು ಸ್ಪಷ್ಟಪಡಿಸುತ್ತೇನೆ. ಅದೇನೆಂದರೆ, ರಾಜ್ಯ ಸರಕಾರ ಹಿಜಾಬ್ ಅನ್ನು ನಿಷೇಧಿಸಿಲ್ಲ. ನಿಷೇಧಿಸುವ ಉದ್ದೇಶವೂ ಇಲ್ಲ.
ಸರಕಾರವು ಧಾರ್ಮಿಕವಾಗಿ ನಿಷ್ಪಕ್ಷವಾದಂಥ ಸಮವಸ್ತ್ರವನ್ನು ನಿಗದಿಪಡಿಸಿದೆ ಅಷ್ಟೆ.’ ಎಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ಹಿಜಾಬ್ ಪ್ರಕರಣದ ವಿಚಾರಣೆ ವೇಳೆ ಸರಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ವಾದ ಮಂಡಿಸಿದರು.
ಇದೇ ವೇಳೆ, “ಶಾಲೆ-ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ಕಲ್ಪಿಸಿದರೆ, ಇತರ ವಿದ್ಯಾರ್ಥಿಗಳನ್ನು ವೈವಿಧ್ಯಕ್ಕೆ ತೆರೆದುಕೊಳ್ಳಲು ಹಾಗೂ ಸಾಂಸ್ಕೃತಿಕವಾಗಿ ಸಂವೇದನಾಶೀಲರಾಗಲು ಅನುವು ಮಾಡಿಕೊಡುತ್ತದೆಯಲ್ಲವೇ’ ಎಂದು ನ್ಯಾ| ಸುಧಾಂಶು ಧುಲಿಯಾ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಜಿ ಕಾನೂನು ಸಚಿವ, ಖ್ಯಾತ ವಕೀಲ ಶಾಂತಿ ಭೂಷಣ್ ಇನ್ನಿಲ್ಲ

ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ಗೆ ದಾಖಲೆ ಹಸ್ತಾಂತರಿಸಿದ ಮಮತಾ ಬ್ಯಾನರ್ಜಿ

ಪಿಎಂ ಕೇರ್ಸ್ ಸರ್ಕಾರದ್ದಲ್ಲ, ಸ್ವತಂತ್ರ ದತ್ತಿ ಸಂಸ್ಥೆ!

ಅಪಪ್ರಚಾರಕ್ಕಾಗಿ ಬಿಬಿಸಿಗೆ ಚೀನಾದಿಂದ ಹಣಕಾಸು ನೆರವು? ಬಿಜೆಪಿ ಸಂಸದ ಮಹೇಶ್ ಜೇಠ್ಮಲಾನಿ

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
