ಗುವಾಹಟಿಯಲ್ಲಿ 90 ದಿನಗಳ ನೋ ಹಾರ್ನ್ ಅಭಿಯಾನ ಆರಂಭ

Team Udayavani, Jan 25, 2018, 12:13 PM IST

No-Horn-campaign-700.jpg

ಗುವಾಹಟಿ : ಗುವಾಹಟಿಯಲ್ಲಿ 90 ದಿನಗಳ “ನೋ ಹಾರ್ನ್’ ಅಭಿಯಾನ ಆರಂಭವಾಗಿದೆ. ವಾಯು ಮಾಲಿನ್ಯದ ಬಗ್ಗೆ ಜನಜಾಗೃತಿ ಮೂಡಿಸುವುದೇ ಈ ಅಭಿಯಾನದ ಉದ್ದೇಶವಾಗಿದೆ.

ನೋ ಹಾರ್ನ್ ಅಭಿಯಾನಕ್ಕೆ ಚಾಲನೆ ನೀಡಿದ ಅಸ್ಸಾಂ ರಾಜ್ಯಪಾಲ ಜಗದೀಶ್‌ ಮುಖೀ ಅವರು ಪರಿಸರವನ್ನು ಶಬ್ದ ಮುಕ್ತವಾಗಿರಿಸುವಂತೆ ಪೌರರಿಗೆ ಕರೆ ನೀಡಿದರು.  

ಒಂದು ಮಿತಿಯೊಳಗೆ ನಮ್ಮ ಕಿವಿಯು ಶಬ್ದ ಮಾಲಿನ್ಯವನ್ನು ಸಹಿಸಿಕೊಳ್ಳಬಲ್ಲುದು. ಆದರೆ ಶಬ್ದ ಮಾಲಿನ್ಯ ಮಿತಿ ಮೀರಿದಾಗ ಅದರಿಂದ ಜನರಿಗೆ ನಾನಾ ಬಗೆಯ ಕಾಯಿಲೆಗಳು ಉಂಟಾಗುತ್ತವೆ. ನಮ್ಮ ಪರಿಸರದಲ್ಲಿನ ಶಬ್ದವನ್ನು ನಾವು ಕಡಿಮೆ ಮಾಡಲು ಯತ್ನಿಸಿದರೆ ಮಾತ್ರವೇ ನಮ್ಮ ಆರೋಗ್ಯ ಉಳಿದೀತು’ ಎಂದವರು ಹೇಳಿದರು.  

ಟಾಪ್ ನ್ಯೂಸ್

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Kanchanjunga Express Train Mishap: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ

Udupi: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಬಿಜೆಪಿಯಿಂದ ರಸ್ತೆ ತಡೆದು ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Kanchanjunga Express Train Mishap: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

VK Sasikala: ರಾಜಕೀಯ ಪ್ರವೇಶಕ್ಕೆ ಸಮಯ ಪಕ್ವವಾಗಿದೆ… ವಿ.ಕೆ. ಶಶಿಕಲಾ ಮಹತ್ವದ ಘೋಷಣೆ

MUST WATCH

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

ಹೊಸ ಸೇರ್ಪಡೆ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Kanchanjunga Express Train Mishap: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.