ಮಾಲಿನ್ಯದಿಂದ ಆರೋಗ್ಯ ಸಮಸ್ಯೆಯಿಲ್ಲ: ಜಾವಡೇಕರ್‌

Team Udayavani, Dec 6, 2019, 9:56 PM IST

ನವದೆಹಲಿ: ಮಾಲಿನ್ಯ ಜನರ ಜೀವನ ಮತ್ತು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಭಾರತದ ಯಾವ ಅಧ್ಯಯನವೂ ಸಾಬೀತುಪಡಿಸಿಲ್ಲ ಎಂಬ ಹೇಳಿಕೆ ನೀಡಿ ಪರಿಸರ ಸಚಿವ ಪ್ರಕಾಶ್‌ ಜಾವಡೇಕರ್‌ ಟೀಕೆಗೆ ಗುರಿಯಾಗಿದ್ದಾರೆ. ಸಚಿವರ ಈ ಹೇಳಿಕೆ ದಡ್ಡತನದಿಂದ ಕೂಡಿದೆ ಎಂದು ಪರಿಸರ ವಿಜ್ಞಾನಿಗಳು ಟೀಕಿಸಿದ್ದಾರೆ.

ಶುಕ್ರವಾರ ಸದನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಜಾವಡೇಕರ್‌, ಮಾಲಿನ್ಯದ ಕುರಿತು ಜನರಲ್ಲಿ ನಾವು ಭೀತಿ ಹುಟ್ಟುಹಾಕುವುದು ಬೇಡ. ಮಾಲಿನ್ಯ ಆರೋಗ್ಯಕ್ಕೆ ಮಾರಕ, ಅದರಿಂದ ಜೀವಿತಾವಧಿ ಕುಂಠಿತವಾಗುತ್ತದೆ ಎಂದು ಯಾವುದೇ ಭಾರತೀಯ ಅಧ್ಯಯನಗಳೂ ಸಾಬೀತು ಮಾಡಿಲ್ಲ ಎಂದಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ