ಮಾಲ್‌ಗೆ ಹೋಗೋ ಸೊಸೆ ಬೇಡ

Team Udayavani, Jun 13, 2017, 2:04 AM IST

Rabri-Devi-12-6.jpg

ಪಟ್ನಾ: ‘ಮಾಲ್‌, ಚಿತ್ರ ಮಂದಿರಗಳಿಗೆ ಭೇಟಿ ನೀಡುವಂಥ ಹುಡುಗಿಯರ ಜತೆ ನನ್ನ ಮಕ್ಕಳ ಮದುವೆ ಮಾಡುವುದಿಲ್ಲ. ಅವರಿಗೆ ನನ್ನ ಹಾಗೇ ಇರುವ ಸುಸಂಸ್ಕೃತ, ಅಪ್ಪಟ ದೇಸಿ ಹುಡುಗಿಯನ್ನು ನೋಡಿ ಮದುವೆ ಮಾಡುತ್ತೇನೆ.’ ಹೀಗೆಂದು ಹೇಳಿರುವುದು ಬೇರಾರೂ ಅಲ್ಲ. ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿ ದೇವಿ. ಪತಿ, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ರ 70ನೇ ಹುಟ್ಟು ಹಬ್ಬದ ಆಚರಣೆ ಸಂದರ್ಭದಲ್ಲಿ ರಾಬ್ಡಿ ತಮ್ಮ ಭಾವೀ ಸೊಸೆಯಂದಿರ ಬಗ್ಗೆ ಆಡಿದ ಮಾತುಗಳಿವು. ಬಿಹಾರದ ಸಚಿವರಾಗಿರುವ ತೇಜ್‌ ಪ್ರತಾಪ್‌ ಯಾದವ್‌ ಮತ್ತು ತೇಜಸ್ವಿ ಪ್ರಸಾದ್‌ ಯಾದವ್‌ಗೆ ಇನ್ನೂ ಮದುವೆಯಾಗಿಲ್ಲ. ಅವರನ್ನು ವಿವಾಹವಾಗಲು ಎಷ್ಟೋ ಯುವತಿಯರು ತಾಮುಂದು, ನಾಮುಂದು ಎಂದು ತುದಿಗಾಲಲ್ಲಿ ನಿಂತಿದ್ದಾರೆ.

ಆದರೆ, ಸೊಸೆಯರ ಬಗ್ಗೆ ಖಡಕ್ಕಾಗಿ ಮಾತನಾಡಿರುವ ಅತ್ತೆ ರಾಬ್ಡಿ ದೇವಿ, ‘ನನ್ನ ಮಕ್ಕಳನ್ನು ಮದುವೆಯಾಗುವ ಹುಡುಗಿ ಯರು ಜವಾಬ್ದಾರಿಯುತವಾಗಿ ಮನೆ ನಡೆಸಿಕೊಂಡು ಹೋಗಬೇಕು. ಹಿರಿಯರನ್ನು ಗೌರವಿಸುವ ಗುಣ ಹೊಂದಿರಬೇಕು. ನನ್ನ ಹಾಗೆ ಹೊರಗಿನ ಕೆಲಸಗಳನ್ನೂ ನಿಭಾಯಿಸ ಬೇಕು. ಅದರಲ್ಲೂ ತೇಜ್‌ ಪ್ರತಾಪ್‌ ಧಾರ್ಮಿಕ ವ್ಯಕ್ತಿ. ಆತನನ್ನು ಮದುವೆಯಾಗುವವಳು ಸುಸಂಸ್ಕೃತಳಾಗಿರಬೇಕು’ ಎಂದಿದ್ದಾರೆ. ಮಾಲ್‌ವೊಂದಕ್ಕೆ ಅಕ್ರಮವಾಗಿ ಜಾಗ ಪಡೆದಿರುವ ಹಗರಣದಲ್ಲಿ ಲಾಲು ಕುಟುಂಬ ಸಿಲುಕಿರುವಾಗಲೇ ರಾಬ್ಡಿ ಈ  ಹೇಳಿಕೆ ನೀಡಿರುವುದು ಹಾಸ್ಯಕ್ಕೆ ಎಡೆಮಾಡಿಕೊಟ್ಟಿದೆ.

ಟಾಪ್ ನ್ಯೂಸ್

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲು

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವುರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

ಪರೀಕ್ಷಾ ಪೇ ಚರ್ಚಾ ನೋಂದಣಿ ಗಡುವು ವಿಸ್ತರಣೆ

ಪರೀಕ್ಷಾ ಪೇ ಚರ್ಚಾ ನೋಂದಣಿ ಗಡುವು ವಿಸ್ತರಣೆ

ಮೆಲಾನಿಯಾ ಟ್ರಂಪ್‌ ಟೋಪಿಗಿಲ್ಲ ಬೆಲೆ

ಮೆಲಾನಿಯಾ ಟ್ರಂಪ್‌ ಟೋಪಿಗಿಲ್ಲ ಬೆಲೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲು

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

ಪರೀಕ್ಷಾ ಪೇ ಚರ್ಚಾ ನೋಂದಣಿ ಗಡುವು ವಿಸ್ತರಣೆ

ಪರೀಕ್ಷಾ ಪೇ ಚರ್ಚಾ ನೋಂದಣಿ ಗಡುವು ವಿಸ್ತರಣೆ

ಬಿಜೆಪಿ ಸಂಚು;ಹೆಲಿಕಾಪ್ಟರ್ ನಲ್ಲಿ ಮುಜಾಫರ್ ನಗರಕ್ಕೆ ತೆರಳಲು ಅವಕಾಶ ನೀಡುತ್ತಿಲ್ಲ; ಅಖಿಲೇಶ್

ಬಿಜೆಪಿ ಸಂಚು;ಹೆಲಿಕಾಪ್ಟರ್ ನಲ್ಲಿ ಮುಜಾಫರ್ ನಗರಕ್ಕೆ ತೆರಳಲು ಅವಕಾಶ ನೀಡುತ್ತಿಲ್ಲ; ಅಖಿಲೇಶ್

1-dsad

ಗಯಾ: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಸೇನಾ ವಿಮಾನ ಪತನ

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲು

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.