ಹೆದ್ದಾರಿ ವ್ಯಾಪ್ತಿಯಲ್ಲಿ ಮದ್ಯದಂಗಡಿ ಬೇಡ: ಸುಪ್ರೀಂ
Team Udayavani, Jul 26, 2021, 11:00 PM IST
ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳು ಮತ್ತು ರಾಜ್ಯ ಹೆದ್ದಾರಿ ವ್ಯಾಪ್ತಿಯಲ್ಲಿ ಮದ್ಯದಂಗಡಿಗಳು ಇರಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ತೀರ್ಪು ಜಾರಿಗೊಳಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಮನವಿ ಮಾಡಿಕೊಂಡಿದೆ.
ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಪ್ರಕಾರ, ರಾಷ್ಟ್ರೀಯ ಅಥವಾ ರಾಜ್ಯ ಹೆದ್ದಾರಿಯ ಅಂಚಿನಿಂದ 500 ಮೀಟರ್ ದೂರದಲ್ಲಿ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ಸೂಚಿಸಿದೆ.
ಈ ನಿಯಮ ಸರ್ವಿಸ್ ರಸ್ತೆಗೆ ಕೂಡ ಅನ್ವಯವಾಗಲಿದೆ. ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಂದರೆ 20 ಸಾವಿರ ಮತ್ತು ಅದಕ್ಕಿಂತ ಕಡಿಮೆ ಇರುವ ಜನಸಂಖ್ಯೆ ಇರುವ ಪ್ರದೇಶದಲ್ಲಿ 500 ಮೀಟರ್ಗಳಿಂದ 220 ಮೀಟರ್ಗೆ ಇಳಿಕೆ ಮಾಡಿ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
MUST WATCH
ಹೊಸ ಸೇರ್ಪಡೆ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
Online Bitcoin Gambling Enterprises: An Overview to Betting with Cryptocurrency