NRI ಗಳಿಗೆ ಆನ್‌ಲೈನ್‌ ಓಟಿಂಗ್‌ ಇಲ್ಲ: ಚುನಾವಣಾ ಆಯೋಗ ಸ್ಪಷ್ಟನೆ


Team Udayavani, Feb 25, 2019, 10:43 AM IST

ec-office-600.jpg

ಹೊಸದಿಲ್ಲಿ : ‘ಭಾರತೀಯ ಪಾಸ್‌ ಪೋರ್ಟ್‌ ಹೊಂದಿರುವವರು 2019ರ ಲೋಕಸಭಾ ಚುನಾವಣೆಯಲ್ಲಿ ಆನ್‌ಲೈನ್‌ ಮೂಲಕ ತಮ್ಮ ಮತವನ್ನು ಚಲಾಯಿಸಬಹುದಾಗಿದೆ’ ಎಂಬ ವೈರಲ್‌ ಪೋಸ್ಟ್‌ ಅನ್ನು ಚುನಾವಣಾ ಆಯೋಗ ಖಂಡತುಂಡವಾಗಿ ಸುಳ್ಳೆಂದು ಹೇಳಿದೆ.

‘ಜನರು ವಾಟ್ಸಾಪ್‌ ಸಹಿತ ಸಾಮಾಜಿಕ ಮಾಧ್ಯಮಗಳ ವಿವಿಧ ವೇದಿಕೆಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಈ ರೀತಿಯ ಸುಳ್ಳುಗಳನ್ನು ನಂಬಬಾರದು’ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. 

ಭಾರತೀಯ ಪಾಸ್‌ಪೋರ್ಟ್‌ ಹೊಂದಿರುವವರು ಆನ್‌ಲೈನ್‌ ನಲ್ಲಿ ತಮ್ಮ ಓಟ್‌ ಹಾಕಬಹುದು ಎಂಬ ಸುಳ್ಳು ಸಂದೇಶದ ಜತೆಗೆ ಚುನಾವಣಾ ಆಯೋಗದ ವೆಬ್‌ ಸೈಟಿನ ಲಿಂಕ್‌ ಕೂಡ ಇದ್ದು “ಎನ್‌ಆರ್‌ಐ ಓಟರ್‌ಗಳು ಆನ್‌ಲೈನ್‌ ನೋಂದಣಿ ಮಾಡಿಕೊಳ್ಳಬಹುದು’ ಎಂದೂ ಅದು ಸುಳ್ಳು ಸುಳ್ಳೇ ಹೇಳುತ್ತದೆ. 

ಚುನಾವಣಾ ಆಯೋಗ ಈ ಸಂಬಂಧ ಹೊರಡಿಸಿರುವ ಹೇಳಿಕೆ ಈ ರೀತಿ ಇದೆ : 

ಭಾರತೀಯ ಪಾಸ್‌ ಪೋರ್ಟ್‌ ಹೊಂದಿರುವವರು 2019ರ ಲೋಕಸಭಾ ಚುನಾವಣೆಗೆ ಆನ್‌ ಲೈನ್‌ ಮೂಲಕ ಓಟ್‌ ಮಾಡಬಹುದು ಎಂಬ ಸಾಮಾಜಿಕ ಮಾಧ್ಯಮಗಳಲ್ಲಿನ ಸುಳ್ಳು ಸುದ್ದಿಯ ಬಗ್ಗೆ ಎಚ್ಚರವಿರಲಿ; ಯಾರೂ ಈ ರೀತಿಯ ಸುಳ್ಳು ಸುದ್ದಿಗಳನ್ನು ನಂಬಬಾರದು.

ಯಾವುದೇ ವರ್ಗದ ಓಟರ್‌ ಗಳಿಗೆ ಆನ್‌ ಲೈನ್‌ ಮತದಾನದ ಅವಕಾಶ ಇರುವುದಿಲ್ಲ; ಸಾಗರೋತ್ತರ ಭಾರತೀಯರು ಫಾರಂ 6ಎ ಮೂಲಕ ಆನ್‌ಲೈನ್‌ನಲ್ಲಿ ನೋಂದಣಿಗಾಗಿ ತಮ್ಮ ಅರ್ಜಿಯನ್ನು nvsp.in ಮೂಲಕ ಅಥವಾ ವೋಟರ್‌ ಹೆಲ್ಪ್ ಲೈನ್‌ ಮೊಬೈಲ್‌ ಆ್ಯಪ್‌ ಬಳಸುವ ಮೂಲಕ ಸಲ್ಲಿಸಬಹುದಾಗಿದೆ.

ಚುನಾವಣೆಯ ದಿನದಂದು ತಮ್ಮ ಮತ ಚಲಾಯಿಸಲು ಬಯಸುವ ಸಾಗರೋತ್ತರ ಭಾರತೀಯರು, ತಮ್ಮ ಗುರುತು ಪತ್ರವಾಗಿ ಪಾಸ್‌ ಪೋರ್ಟ್‌ ಸಹಿತವಾಗಿ,  ತಮಗೆ ಗೊತ್ತು ಪಡಿಸಲಾಗಿರುವ ಮತಗಟ್ಟೆಗೆ ಬಂದು ಮತ ಚಲಾಯಿಸಬಹುದಾಗಿರುತ್ತದೆ.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

police crime

Deepfake ವೀಡಿಯೋ ಸೃಷ್ಟಿಕರ್ತರನ್ನು ಬಂಧಿಸಿ: ಮಹಾ ಸರಕಾರ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.