ಯಾವ ಪಕ್ಷಕ್ಕೂ ಬಹುಮತ ಸಿಗದು; ಕೇಂದ್ರದಲ್ಲಿ ಯುಪಿಎ ಪ್ಲಸ್‌ ಪ್ಲಸ್‌ ಸರಕಾರ : ಸಿಂಧ್ಯಾ

Team Udayavani, May 8, 2019, 3:50 PM IST

Jyotiraditya-Sindia-730

ಪಿಛೋಡ್‌ : ‘2019ರ ಲೋಕಸಭಾ ಚುನಾವಣೆಯಲ್ಲಿ ಯಾವೊಂದು ಪಕ್ಷಕ್ಕೂ ಬಹುಮತ ಸಿಗುವುದಿಲ್ಲ’ ಎಂದು ಕಾಂಗ್ರೆಸ್‌ ನಾಯಕ ಜ್ಯೋತಿರಾದಿತ್ಯ ಸಿಂಧ್ಯಾ ಭವಿಷ್ಯ ನುಡಿದ್ದಾರೆ.

‘ಅಂತಹ ಸನ್ನಿವೇಶದಲ್ಲಿ ಕಾಂಗ್ರೆಸ್‌ ಪಕ್ಷ ಸಮಾನ ಮನಸ್ಕ ಪಕ್ಷಗಳ ಮೈತ್ರಿ ಕೂಟವನ್ನು ರಚಿಸಿ ಯುಪಿಎ ಪ್ಲಸ್‌ ಪ್ಲಸ್‌ ಸರಕಾರವನ್ನು ಕೇಂದ್ರದಲ್ಲಿ ಸ್ಥಾಪಿಸುತ್ತದೆ ಮತ್ತು ಐದು ವರ್ಷಗಳ ಅನ್ಯಾಯವನ್ನು ಕೊನೆಗೊಳಿಸುತ್ತದೆ’ ಎಂದವರು ಹೇಳಿದ್ದಾರೆ.

ಐದು ಬಾರಿಯ ಸಂಸದನಾಗಿ ಮಧ್ಯಪ್ರದೇಶದ ಗುಣ-ಶಿವಪುರಿ ಕ್ಷೇತ್ರದಿಂದ ಇದೀಗ ಮತ್ತೆ ಹೊಸದಾಗಿ ಜನಾದೇಶ ಪಡೆಯಲು ಲೋಕಸಭೆಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಸಿಂಧ್ಯಾ, ಪಿಟಿಐ ಗೆ ನೀಡಿದ ಸಂದರ್ಶನದಲ್ಲಿ ‘ಸಮ್ಮಿಶ್ರ ಸರಕಾರಗಳೇ ಇನ್ನು ಮುಂದೆ ಇರುತ್ತವೆ’ ಎಂದು ಹೇಳಿದರು.

‘ಏಳು ಹಂತದ ಲೋಕಸಭಾ ಚುನಾವಣೆಯ ಐದು ಹಂತಗಳು ಮುಗಿದಿರುವ ಈ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಎಷ್ಟು ಸೀಟು ಸಿಗಬಹುದೆಂದು ನೀವು ಭಾವಿಸುವಿರಿ’ ಎಂಬ ಪ್ರಶ್ನೆಗೆ ಸಿಂಧ್ಯ ಅವರು, “ನಾನೆಂದೂ ಅಂಕೆ-ಸಂಖ್ಯೆಗಳನ್ನು ಅಂದಾಜಿಸಲು ಹೋಗುವುದಿಲ್ಲ; ಆದರೆ ಜನರ ಮೂಡ್‌ ನೋಡುವಾಗ ಅವರು ಹಾಲಿ ಬಿಜೆಪಿ ಸರಕಾರದ ವಿರುದ್ಧ ಇರುವುದನ್ನು ನಾನು ಕಂಡಿದ್ದೇನೆ” ಎಂದು ಉತ್ತರಿಸಿದರು.

“ನನ್ನ ಅಂದಾಜಿನ ಪ್ರಕಾರ ಕಾಂಗ್ರೆಸ್‌ ಪಕ್ಷ ಕೇಂದ್ರದಲ್ಲಿ ಯುಪಿಎ ಸರಕಾರವನ್ನು ರಚಿಸಲಿದೆ ಮತ್ತು ಸಮ್ಮಿಶ್ರ ಸರಕಾರವನ್ನು ಮುನ್ನಡೆಸುವಲ್ಲಿನ ನಮ್ಮ ನಿರ್ವಹಣೆಯ ಬಗ್ಗೆ ನನಗೆ ವಿಶ್ವಾಸವಿದೆ’ ಎಂದು ಹೇಳಿದರು.

“ಅದೇನಿದ್ದರೂ ಯಾವುದೇ ಒಂದು ನಿರ್ದಿಷ್ಟ ಪಕ್ಷಕ್ಕೆ, ಅದು ಬಿಜೆಪಿಯೇ ಇರಲಿ ಅಥವಾ ಕಾಂಗ್ರೆಸ್‌ ಪಕ್ಷವೇ ಇರಲಿ, ಯಾರಿಗೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತ ಸಿಗುವುದಿಲ್ಲ’ ಎಂದು ಸಿಂಧ್ಯ ಹೇಳಿದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.