ಬಂಡವಾಳ ಹಿಂಪಡೆಯಲ್ಲ: ಸಚಿವ ಪ್ರಹ್ಲಾದ್ ಜೋಶಿ
Team Udayavani, Jul 2, 2020, 8:33 AM IST
ಹೊಸದಿಲ್ಲಿ: ಕೋಲ್ ಇಂಡಿಯಾದಿಂದ ಬಂಡವಾಳ ಹಿಂತೆಗೆದುಕೊಳ್ಳುವ ಅಥವಾ ಕೋಲ್ ಇಂಡಿಯಾವನ್ನು ಖಾಸಗೀಕರಣಗೊಳಿಸುವ ಯಾವುದೇ ಪ್ರಸ್ತಾವ ಸರಕಾರದ ಮುಂದಿಲ್ಲ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿ, “2023ರ ವೇಳೆಗೆ 1 ಬಿಲಿಯನ್ ಟನ್ ಕಲ್ಲಿದ್ದಲು ಉತ್ಪಾದಿಸುವ ಗುರಿಯನ್ನು ಕೋಲ್ ಇಂಡಿಯಾ ಕಂಪೆನಿಗೆ ನೀಡಿದ್ದೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್