ಮಾಲಿನ್ಯ ನಿಯಂತ್ರಣ ಇಲ್ಲದಿದ್ದರೆ ವಿಮೆ ಕಟ್!
Team Udayavani, Aug 11, 2017, 7:15 AM IST
ಹೊಸದಿಲ್ಲಿ: ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ನೀಡದೇ ಇದ್ದಲ್ಲಿ ಯಾವುದೇ ಕಾರಣಕ್ಕೂ ವಾಹನ ವಿಮೆ ನವೀಕರಣಕ್ಕೆ ಅವಕಾಶ ನೀಡಬಾರದು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.
ಈ ಸಂಬಂಧ ವಿಮಾ ಕಂಪೆನಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿರುವ ಕೋರ್ಟ್, ವಾಹನ ಮಾಲಕರು ಪಿಯುಸಿ ಪ್ರಮಾಣ ಪತ್ರವನ್ನು ನೀಡುವುದು ಕಡ್ಡಾಯ. ಒಂದೊಮ್ಮೆ ಒದಗಿಸದೇ ಇದ್ದಲ್ಲಿ ನೋಂದಣಿ ನವೀಕರಣಕ್ಕೆ ಅವಕಾಶ ಕೊಡಬಾರದು. ದಿಲ್ಲಿ ಎನ್ಸಿಆರ್ ಪ್ರದೇಶದಲ್ಲಿ ಇದನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಹೇಳಿದೆ. ನ್ಯಾ| ಬಿ.ಲೋಕೂರ್ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ