ಕಲ್ಲಿದ್ದಲು ಕೊರತೆ ಇಲ್ಲ: ಕೇಂದ್ರ ಮತ್ತೊಮ್ಮೆ ಸ್ಪಷ್ಟನೆ

ದೇಶದಲ್ಲಿ 52 ಮಿ. ಟನ್‌ ಕಲ್ಲಿದ್ದಲು ದಾಸ್ತಾನು: ಸಚಿವಾಲಯ

Team Udayavani, Jun 20, 2022, 7:10 AM IST

ಕಲ್ಲಿದ್ದಲು ಕೊರತೆ ಇಲ್ಲ: ಕೇಂದ್ರ ಮತ್ತೊಮ್ಮೆ ಸ್ಪಷ್ಟನೆ

ನವದೆಹಲಿ: ಕೆಲ ದಿನಗಳ ಹಿಂದೆ ದೇಶದಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಿದ್ದಾಗ ಕಲ್ಲಿದ್ದಲಿನ ಕೊರತೆಯಿಲ್ಲ. ದೇಶದಲ್ಲಿ ಬೇಡಿಕೆಯಿರುವಷ್ಟು ವಿದ್ಯುತ್‌ ಉತ್ಪಾದನೆಗೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಹೇಳಿದ್ದ ಕೇಂದ್ರ ಸರ್ಕಾರ, ಭಾನುವಾರ ಪುನಃ ಅದೇ ಅಭಯವನ್ನು ನೀಡಿದೆ.

ಕಲ್ಲಿದ್ದಲು ಸಚಿವಾಲಯದಿಂದ ಹೊರಬಿದ್ದಿರುವ ಪ್ರಕಟಣೆಯಲ್ಲಿ, “ಜೂ. 16ರ ವರದಿ ಪ್ರಕಾರ ನಮ್ಮಲ್ಲಿ 52 ಮಿಲಿಯನ್‌ ಟನ್‌ ಕಲ್ಲಿದ್ದಲು ಸಂಗ್ರಹವಿದೆ. ಅದಷ್ಟೇ ಅಲ್ಲದೆ ವಿದ್ಯುತ್‌ ಸ್ಥಾವರಗಳಿಕೆ ಸರಬರಾಜು ಆಗಲೆಂದು ವಿವಿಧ ಬಂದರುಗಳಲ್ಲಿ ಮತ್ತು ಖಾಸಗಿ ಗೋದಾಮುಗಳಲ್ಲಿ 4.5 ಮಿಲಿಯನ್‌ ಟನ್‌ ಕಲ್ಲಿದ್ದಲು ಸಂಗ್ರಹವಿದೆ’ ಎಂದು ಸಚಿವಾಲಯ ತಿಳಿಸಿದೆ.

ಆಮದಿನಲ್ಲಿ ಗಣನೀಯ ಹೆಚ್ಚಳ
ಕಳೆದ ಕೆಲ ವಾರಗಳಲ್ಲಿ ರಷ್ಯಾದಿಂದ ಭಾರತಕ್ಕೆ ಕಲ್ಲಿದ್ದಲು ಆಮದು ಪ್ರಮಾಣ ಭಾರೀ ಪ್ರಮಾಣದಲ್ಲಿ ಹೆಚ್ಚಿದೆ ಎಂದು ಮೂಲಗಳು ತಿಳಿಸಿವೆ.

ಉಕ್ರೇನ್‌ ಮೇಲೆ ದಾಳಿ ನಡೆಸುತ್ತಿರುವ ರಷ್ಯಾದ ಮೇಲೆ ಅನೇಕ ದೇಶಗಳು ನಿರ್ಬಂಧ ಹೇರಿದ ಬೆನ್ನಲ್ಲೇ ರಷ್ಯಾದ ಕಲ್ಲಿದ್ದಲು ಮಾರಾಟಗಾರರು ರಿಯಾಯಿತಿ ದರದಲ್ಲಿ ಕಲ್ಲಿದ್ದಲು ರಫ್ತು ಮಾಡಲಾರಂಭಿಸಿದ್ದಾರೆ. ಇದರ ಲಾಭವನ್ನು ಪಡೆಯಲು ಉದ್ದೇಶಿಸಿರುವ ಭಾರತ, ಶೇ. 30 ರಿಯಾಯಿತಿ ದರದಲ್ಲಿ ಭಾರೀ ಪ್ರಮಾಣದಲ್ಲಿ ಕಲ್ಲಿದ್ದಲನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

1-adasas-dsa

ಮಂಗಳೂರು : ಲಂಚ ಪಡೆದ ಭೂಮಾಪಕನಿಗೆ 3 ವರ್ಷ ಶಿಕ್ಷೆ, ದಂಡ

doller money news

ಡಾಲರ್ ಎದುರು ರೂಪಾಯಿ ಮೌಲ್ಯ 82.33ಕ್ಕೆ ಇಳಿಕೆ: ಸಾರ್ವಕಾಲಿಕ ಕನಿಷ್ಠ

1-adad

ದಾಖಲೆಗಳನ್ನು ಸಲ್ಲಿಸಲು ನಾನು ಒಪ್ಪಿದ್ದೇನೆ: ಇಡಿ ವಿಚಾರಣೆ ಬಳಿಕ ಡಿ.ಕೆ.ಶಿವಕುಮಾರ್

court

ಜ್ಞಾನವಾಪಿ ಶಿವಲಿಂಗಕ್ಕೆ ಕಾರ್ಬನ್ ಡೇಟಿಂಗ್: ತೀರ್ಪು ಅಕ್ಟೋಬರ್ 11ಕ್ಕೆ

ಏಷ್ಯಾಕಪ್: ಪಾಕಿಸ್ಥಾನ ವಿರುದ್ಧ ಸೋತ ಭಾರತ ವನಿತಾ ತಂಡ

ಏಷ್ಯಾಕಪ್: ಪಾಕಿಸ್ಥಾನ ವಿರುದ್ಧ ಸೋತ ಭಾರತ ವನಿತಾ ತಂಡ

BJP V/s AAP: ಸಾಮೂಹಿಕ ಮತಾಂತರ; ಬೌದ್ಧ ಧರ್ಮ ಸ್ವೀಕರಿಸಿದ ಆಪ್ ಸಚಿವ ಗೌತಮ್ ವಿಡಿಯೋ ವೈರಲ್

BJP V/s AAP: ಸಾಮೂಹಿಕ ಮತಾಂತರ; ಬೌದ್ಧ ಧರ್ಮ ಸ್ವೀಕರಿಸಿದ ಆಪ್ ಸಚಿವ ಗೌತಮ್ ವಿಡಿಯೋ ವೈರಲ್

1-adadsad

ಬುಮ್ರಾ ಗೆ ಮಿಸ್ ಆದರೂ ಟಿ 20 ವಿಶ್ವಕಪ್ ನಲ್ಲಿ ಭಾಗಿಯಾಗಲಿರುವ ಪತ್ನಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adad

ದಾಖಲೆಗಳನ್ನು ಸಲ್ಲಿಸಲು ನಾನು ಒಪ್ಪಿದ್ದೇನೆ: ಇಡಿ ವಿಚಾರಣೆ ಬಳಿಕ ಡಿ.ಕೆ.ಶಿವಕುಮಾರ್

court

ಜ್ಞಾನವಾಪಿ ಶಿವಲಿಂಗಕ್ಕೆ ಕಾರ್ಬನ್ ಡೇಟಿಂಗ್: ತೀರ್ಪು ಅಕ್ಟೋಬರ್ 11ಕ್ಕೆ

BJP V/s AAP: ಸಾಮೂಹಿಕ ಮತಾಂತರ; ಬೌದ್ಧ ಧರ್ಮ ಸ್ವೀಕರಿಸಿದ ಆಪ್ ಸಚಿವ ಗೌತಮ್ ವಿಡಿಯೋ ವೈರಲ್

BJP V/s AAP: ಸಾಮೂಹಿಕ ಮತಾಂತರ; ಬೌದ್ಧ ಧರ್ಮ ಸ್ವೀಕರಿಸಿದ ಆಪ್ ಸಚಿವ ಗೌತಮ್ ವಿಡಿಯೋ ವೈರಲ್

thumb news cm gujarath

21 ವರ್ಷಗಳ ಹಿಂದೆ ಸಿಎಂ ಆಗಿ ಮೊದಲ ಬಾರಿ ಮೋದಿ ಪ್ರಮಾಣ ವಚನ ಸ್ವೀಕಾರ

ಸುಪ್ರೀಂಗೆ ನೂತನ ಸಿಜೆಐ ಹೆಸರು ಶಿಫಾರಸು ಮಾಡಿ: ಹಾಲಿ ಸಿಜೆಐ ಲಲಿತ್ ಗೆ ಕೇಂದ್ರದ ಪತ್ರ

ಸುಪ್ರೀಂಗೆ ನೂತನ ಸಿಜೆಐ ಹೆಸರು ಶಿಫಾರಸು ಮಾಡಿ: ಹಾಲಿ ಸಿಜೆಐ ಲಲಿತ್ ಗೆ ಕೇಂದ್ರದ ಪತ್ರ

MUST WATCH

udayavani youtube

ಯುವಕನಾದ ಸಿದ್ದರಾಮಯ್ಯ… ರಾಹುಲ್ ಜತೆ ರೇಸ್ …. ವಿಡಿಯೋ ವೈರಲ್

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

ಹೊಸ ಸೇರ್ಪಡೆ

1-adasas-dsa

ಮಂಗಳೂರು : ಲಂಚ ಪಡೆದ ಭೂಮಾಪಕನಿಗೆ 3 ವರ್ಷ ಶಿಕ್ಷೆ, ದಂಡ

‘ಓ…’ ಇದು ಹಾರರ್ ಸಿನಿಮಾ

‘ಓ…’ ಇದು ಹಾರರ್ ಸಿನಿಮಾ

doller money news

ಡಾಲರ್ ಎದುರು ರೂಪಾಯಿ ಮೌಲ್ಯ 82.33ಕ್ಕೆ ಇಳಿಕೆ: ಸಾರ್ವಕಾಲಿಕ ಕನಿಷ್ಠ

1-adad

ದಾಖಲೆಗಳನ್ನು ಸಲ್ಲಿಸಲು ನಾನು ಒಪ್ಪಿದ್ದೇನೆ: ಇಡಿ ವಿಚಾರಣೆ ಬಳಿಕ ಡಿ.ಕೆ.ಶಿವಕುಮಾರ್

court

ಜ್ಞಾನವಾಪಿ ಶಿವಲಿಂಗಕ್ಕೆ ಕಾರ್ಬನ್ ಡೇಟಿಂಗ್: ತೀರ್ಪು ಅಕ್ಟೋಬರ್ 11ಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.