ಅ.8ರೊಳಗೆ ಪಟ್ಟಿ ಪ್ರಕಟ: ಆಯೋಗ
Team Udayavani, Sep 10, 2018, 1:05 AM IST
ಹೈದರಾಬಾದ್/ಹೊಸದಿಲ್ಲಿ: ತೆಲಂಗಾಣದಲ್ಲಿ ಶೀಘ್ರವೇ ವಿಧಾನಸಭೆ ಚುನಾವಣೆ ನಡೆಯಲಿದೆ ಎಂಬ ಸುಳಿವು ನೀಡಿರುವ ಕೇಂದ್ರ ಚುನಾವಣಾ ಆಯೋಗ ಅ.8ರ ಒಳಗಾಗಿ ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಿದೆ. ತೆಲಂಗಾಣ ರಾಜ್ಯ ಚುನಾವಣಾ ಅಧಿಕಾರಿ ರಜತ್ ಕುಮಾರ್ ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದು, ಶೀಘ್ರವೇ ಮತದಾರರ ಪಟ್ಟಿ ಪರಿಶೀಲನೆ ನಡೆಸಲಿದೆ. ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ತತ್‌ಕ್ಷಣದಿಂದಲೇ ಜಾರಿಗೆ ಬರುವಂತೆ ವಿಶೇಷವಾಗಿ ಮತದಾರರ ಪಟ್ಟಿಗೆ ಸೇರಿಸುವ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದಾರೆ. 208ರ ಜ.1ಕ್ಕೆ ಅನ್ವಯವಾಗುವಂತೆ ಇರುವ ಮತದಾರರ ಪಟ್ಟಿ ಬಿಡುಗಡೆಗೂ ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಿ.ಎಸ್. ಪಾರ್ಥಸಾರಥಿ ಮಹೀಂದ್ರಾ ಸಮೂಹದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ..!
ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಎರಡು ವಾಹನದಲ್ಲಿ ಭಾರಿ ಪ್ರಮಾಣದ ಸ್ಪೋಟಕ ಪತ್ತೆ!
ಸಿಡಿ ಬಗ್ಗೆ 4 ತಿಂಗಳ ಮೊದಲೇ ಗೊತ್ತಿತ್ತು, ನಾನು ನಿರಪರಾಧಿ: ಕಣ್ಣೀರಿಟ್ಟ ರಮೇಶ್ ಜಾರಕಿಹೊಳಿ
ರಾಜ್ಯ ಬಜೆಟ್: ಕೋವಿಡ್ ಕಾಲದ ಕೊರತೆ ನೀಗಿಸಲು ಆರೋಗ್ಯ ಕ್ಷೇತ್ರಕ್ಕೆ ಹಲವು ಯೋಜನೆಗಳು
ಉಡುಪಿಯ ಪುತ್ತೂರು ಬಳಿಯ ಮನೆಯೊಂದಕ್ಕೆ ಎಸಿಬಿ ದಾಳಿ: ಪರಿಶೀಲನೆ