Udayavni Special

ಕೊನೇ ಸಂದೇಶವೇ ಡೆತ್‌ ನೋಟ್‌?


Team Udayavani, May 29, 2018, 6:00 AM IST

q-21.jpg

ಹೊಸದಿಲ್ಲಿ: ಸುನಂದಾ ಪುಷ್ಕರ್‌ ಅವರು ಸಾಯುವ ಮೊದಲು, ಪತಿ ಶಶಿ ತರೂರ್‌ಗೆ ಕಳುಹಿಸಿದ್ದ ಸಂದೇಶಗಳನ್ನೇ “ಸಾವಿಗೂ ಮುನ್ನ ನೀಡಿರುವ ಹೇಳಿಕೆ’ಯನ್ನಾಗಿ ದಿಲ್ಲಿ  ಪೊಲೀಸರು ಪರಿಗಣಿಸಿದ್ದಾರೆ. ದಿಲ್ಲಿ  ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಾಗಿರುವ ಆರೋಪ ಪಟ್ಟಿಯಲ್ಲಿ ಈ ಅಂಶವನ್ನು ಉಲ್ಲೇಖೀಸಲಾಗಿದೆ. 

ಹಾಗೊಮ್ಮೆ ನ್ಯಾಯಾಲಯ, ದಿಲ್ಲಿ  ಪೊಲೀಸರ ವಾದಕ್ಕೆ ಮನ್ನಣೆ ನೀಡಿದರೆ, ಇದೇ ಮೊದಲ ಬಾರಿಗೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯು ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಖನ್ನತೆ ಬಗ್ಗೆ ಹೇಳಿ ಕೊಂಡಿದ್ದನ್ನು “ಸಾವಿಗೂ ಮುನ್ನ ನೀಡಿರುವ ಹೇಳಿಕೆ’ವೆಂಬಂತೆ ಪರಿಗಣಿಸುವ ಹೊಸ ಪದ್ಧತಿಯೊಂದು ಆರಂಭವಾಗಲಿದೆ. ಜತೆಗೆ, ಪ್ರಕರಣದಲ್ಲಿ ತರೂರ್‌ ಅವರ ವಿರುದ್ಧ ಅನೇಕ ಸಾಕ್ಷ್ಯಗಳು ತನಿಖೆ ವೇಳೆ ದೊರೆತಿರುವುದರಿಂದ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ಜಾರಿಗೊಳಿಸಲು ಪೊಲೀಸರು ನ್ಯಾಯಾಲಯವನ್ನು ಕೇಳಿದ್ದು, ಆ ಬಗ್ಗೆ ಜೂ. 5ರಂದು ತೀರ್ಮಾನ ಪ್ರಕಟಿಸುವುದಾಗಿ ಕೋರ್ಟ್‌ ತಿಳಿಸಿದೆ.

ಸುನಂದಾ ಅವರು ಸಾಯುವ 9 ದಿನಗಳ ಮುಂಚೆ ತರೂರ್‌ಗೆ ಕಳುಹಿಸಿದ್ದ ಇಮೇಲ್‌ನಲ್ಲಿ, “ನನಗೆ ಬದುಕಲು ಇಷ್ಟವಿಲ್ಲ. ನಾನು ಸಾವಿಗಾಗಿ ಪ್ರಾರ್ಥಿಸುತ್ತಿದ್ದೇನೆ’ ಎಂದು ಬರೆದಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಗ ಬಂದೇ ಬರುತ್ತಾನೆ‌.. ಮಗನನ್ನು ಕಳೆದುಕೊಂಡ ಸುರೇಶ್ ಅಂಗಡಿ ತಾಯಿಯ ರೋದನೆ

ಮಗ ಬಂದೇ ಬರುತ್ತಾನೆ‌.. ಮಗನನ್ನು ಕಳೆದುಕೊಂಡ ಸುರೇಶ್ ಅಂಗಡಿ ತಾಯಿಯ ರೋದನೆ

ಗುಜರಾತ್ ನ ಒಎನ್​ಜಿಸಿ ಘಟಕದಲ್ಲಿ ಭಾರಿ ಸ್ಫೋಟ : ಬೆಂಕಿಯ ಕೆನ್ನಾಲಿಗೆಗೆ ಬೆಚ್ಚಿದ ಜನತೆ

ಗುಜರಾತ್ ನ ಒಎನ್​ಜಿಸಿ ಘಟಕದಲ್ಲಿ ಭಾರಿ ಸ್ಫೋಟ : ಬೆಂಕಿಯ ಕೆನ್ನಾಲಿಗೆಗೆ ಬೆಚ್ಚಿದ ಜನತೆ

ಪೊಲೀಸ್ ಕಸ್ಟಡಿಯಲ್ಲಿದ್ದ ಯುವಕ ಠಾಣೆ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆ!

ಪೊಲೀಸ್ ಕಸ್ಟಡಿಯಲ್ಲಿದ್ದ ಯುವಕ ಠಾಣೆ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆ!

ವಿಜಯಪುರ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ದಾಳಿ: ಸಿಗರೇಟ್, ಮೊಬೈಲ್ ಪತ್ತೆ

ವಿಜಯಪುರ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ದಾಳಿ: ಸಿಗರೇಟ್, ಮೊಬೈಲ್ ಪತ್ತೆ

ತೀರ್ಥಹಳ್ಳಿ ಸಮೀಪ ಕುಸಿದ ಸೇತುವೆ: ಶಿವಮೊಗ್ಗ- ಉಡುಪಿ ನಡುವಿನ ಸಂಚಾರ ಸಂಪುರ್ಣ ಬಂದ್

ತೀರ್ಥಹಳ್ಳಿ ಸಮೀಪ ಕುಸಿದ ಸೇತುವೆ: ಶಿವಮೊಗ್ಗ- ಉಡುಪಿ ನಡುವಿನ ಸಂಚಾರ ಸಂಪುರ್ಣ ಬಂದ್

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ: ಸಚಿವ ಸುಧಾಕರ್ ಸ್ಪಷ್ಟನೆ

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲು ಮೋದಿ ಸೂಚನೆ? ಊಹಾಪೋಹಗಳಿಗೆ ತೆರೆ ಎಳೆದ ಸಚಿವ ಸುಧಾಕರ್

ತಮಿಳು ನಟನನ್ನು ಫಾಲೋ ಮಾಡಿದ ಜಸ್ಟಿನ್‌ ಬೈಬರ್‌

ತಮಿಳು ನಟನನ್ನು ಫಾಲೋ ಮಾಡಿದ ಜಸ್ಟಿನ್‌ ಬೈಬರ್‌






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ನ ಒಎನ್​ಜಿಸಿ ಘಟಕದಲ್ಲಿ ಭಾರಿ ಸ್ಫೋಟ : ಬೆಂಕಿಯ ಕೆನ್ನಾಲಿಗೆಗೆ ಬೆಚ್ಚಿದ ಜನತೆ

ಗುಜರಾತ್ ನ ಒಎನ್​ಜಿಸಿ ಘಟಕದಲ್ಲಿ ಭಾರಿ ಸ್ಫೋಟ : ಬೆಂಕಿಯ ಕೆನ್ನಾಲಿಗೆಗೆ ಬೆಚ್ಚಿದ ಜನತೆ

ದೆಹಲಿಯಲ್ಲಿ ಇಂದು ಸಂಜೆ ನಾಲ್ಕು ಗಂಟೆಗೆ ಸುರೇಶ್ ಅಂಗಡಿ ಅಂತ್ಯಕ್ರಿಯೆ

ದೆಹಲಿಯಲ್ಲಿ ಇಂದು ಸಂಜೆ ನಾಲ್ಕು ಗಂಟೆಗೆ ಸುರೇಶ್ ಅಂಗಡಿ ಅಂತ್ಯಕ್ರಿಯೆ

ಕೋವಿಡ್ ಬಗ್ಗೆ ಎಚ್ಚರ; 7 ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಸಲಹೆ

ಕೋವಿಡ್ ಬಗ್ಗೆ ಎಚ್ಚರ; 7 ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಸಲಹೆ

ಬಾಹ್ಯಾಕಾಶದಲ್ಲೂ ಸೋಲುಂಡ ಚೀನ

ಬಾಹ್ಯಾಕಾಶದಲ್ಲೂ ಸೋಲುಂಡ ಚೀನ

ಸಂಸತ್‌ ಅಧಿವೇಶನ ಮುಕ್ತಾಯ; ಕೋವಿಡ್ ಹಿನ್ನೆಲೆಯಲ್ಲಿ ಎಂಟು ದಿನ ಮೊದಲೇ ಅಂತ್ಯ

ಸಂಸತ್‌ ಅಧಿವೇಶನ ಮುಕ್ತಾಯ; ಕೋವಿಡ್ ಹಿನ್ನೆಲೆಯಲ್ಲಿ ಎಂಟು ದಿನ ಮೊದಲೇ ಅಂತ್ಯ

MUST WATCH

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು



ಹೊಸ ಸೇರ್ಪಡೆ

ಮಗ ಬಂದೇ ಬರುತ್ತಾನೆ‌.. ಮಗನನ್ನು ಕಳೆದುಕೊಂಡ ಸುರೇಶ್ ಅಂಗಡಿ ತಾಯಿಯ ರೋದನೆ

ಮಗ ಬಂದೇ ಬರುತ್ತಾನೆ‌.. ಮಗನನ್ನು ಕಳೆದುಕೊಂಡ ಸುರೇಶ್ ಅಂಗಡಿ ತಾಯಿಯ ರೋದನೆ

ಹುಣಸೂರು: ಕೊಟ್ಟಿಗೆಗೆ ದಾಳಿ ಮಾಡಿ ಕುರಿಯನ್ನು ಕೊಂದ ಚಿರತೆ

ಹುಣಸೂರು: ಕೊಟ್ಟಿಗೆಗೆ ದಾಳಿ ಮಾಡಿ ಕುರಿಯನ್ನು ಕೊಂದ ಚಿರತೆ

ಚುನಾವಣೆ ಸಮಯದಲ್ಲೇ ಪಾಲಿಕೆ ಸರ್ಜರಿ

ಚುನಾವಣೆ ಸಮಯದಲ್ಲೇ ಪಾಲಿಕೆ ಸರ್ಜರಿ

ಗುಜರಾತ್ ನ ಒಎನ್​ಜಿಸಿ ಘಟಕದಲ್ಲಿ ಭಾರಿ ಸ್ಫೋಟ : ಬೆಂಕಿಯ ಕೆನ್ನಾಲಿಗೆಗೆ ಬೆಚ್ಚಿದ ಜನತೆ

ಗುಜರಾತ್ ನ ಒಎನ್​ಜಿಸಿ ಘಟಕದಲ್ಲಿ ಭಾರಿ ಸ್ಫೋಟ : ಬೆಂಕಿಯ ಕೆನ್ನಾಲಿಗೆಗೆ ಬೆಚ್ಚಿದ ಜನತೆ

ಪೊಲೀಸ್ ಕಸ್ಟಡಿಯಲ್ಲಿದ್ದ ಯುವಕ ಠಾಣೆ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆ!

ಪೊಲೀಸ್ ಕಸ್ಟಡಿಯಲ್ಲಿದ್ದ ಯುವಕ ಠಾಣೆ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.