ಅಮೆರಿಕ ಪ್ರಜೆಗಳನ್ನು ವಂಚಿಸುತ್ತಿದ್ದ ಫೇಕ್ ಕಾಲ್ ಸೆಂಟರ್ ಪತ್ತೆ
Team Udayavani, Dec 21, 2018, 11:55 AM IST
ನೋಯ್ಡಾ, ಉತ್ತರ ಪ್ರದೇಶ : ಇಲ್ಲಿನ ಸೆಕ್ಟರ್ 63ರಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ನಕಲಿ ಕಾಲ್ ಸೆಂಟರನ್ನು ನೋಯ್ಡಾ ಪೊಲೀಸರು ನಿನ್ನೆ ಗುರುವಾರ ತಡ ರಾತ್ರಿ ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಂಡಿದ್ದಾರೆ.
ಈ ಫೇಕ್ ಕಾಲ್ ಸೆಂಟರ್ ಅಮೆರಿಕ ಪ್ರಜೆಗಳಿಗೆ ವಂಚನೆ ಮಾಡುವಲ್ಲಿ ನಿರತವಾಗಿತ್ತು ಎಂದು ಹಿರಿಯ ಪೊಲೀಸ್ ಸುಪರಿಂಟೆಂಡೆಂಟ್ ಅಜಯ್ ಪಾಲ್ ಶರ್ಮಾ ತಿಳಿಸಿದ್ದಾರೆ.
ಅಕ್ರಮ ಕಾಲ್ ಸೆಂಟರ್ನಲ್ಲಿ ದುಡಿಯುತ್ತಿದ್ದ ಹಲವು ಆಪರೇಟರ್ಗಳನ್ನು ಮತ್ತು ಕರೆ ಮಾಡುವ ಉದ್ಯೋಗಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಶ್ನಿಸುತ್ತಿದ್ದಾರೆ ಎಂದು ಶರ್ಮಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ