ತೊಗಾಡಿಯಾ ವಿರುದ್ಧದ ವಾರಂಟ್ ರದ್ದು
Team Udayavani, Jan 6, 2018, 10:10 AM IST
ಅಹಮದಾಬಾದ್: 1996ರಲ್ಲಿ ದಾಖಲಾದ ಕೊಲೆ ಮತ್ತು ಗಲಭೆ ಕೇಸಿಗೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್(ವಿಎಚ್ಪಿ) ನಾಯಕ ಪ್ರವೀಣ್ ತೊಗಾಡಿಯಾ ವಿರುದ್ಧ ಹೊರಡಿಸಲಾಗಿದ್ದ ಜಾಮೀನು ರಹಿತ ವಾರಂಟನ್ನು ಇಲ್ಲಿನ ಕೋರ್ಟ್ ಶುಕ್ರವಾರ ರದ್ದು ಮಾಡಿದೆ. ಮ್ಯಾಜಿಸ್ಟ್ರೇಟ್ ಕೋರ್ಟೊಂದು ತೊಗಾಡಿಯಾಗೆ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್