ಸರ್ಕಾರೇತರ ಸಂಸ್ಥೆಗಳಿಗೆ ನಿರಾಳ
Team Udayavani, Aug 2, 2019, 5:38 AM IST
ನವದೆಹಲಿ: ತೆರಿಗೆ ಮರುಪಾವತಿ ಮಾಡದ ಕಾರಣಕ್ಕಾಗಿ ನೋಂದಣಿ ರದ್ದಾದ ಹಿನ್ನೆಲೆಯಲ್ಲಿ ಆತಂಕದಲ್ಲಿದ್ದ ನೂರಾರು ಸರ್ಕಾರೇತರ ಸಂಸ್ಥೆಗಳಿಗೆ (ಎನ್ಜಿಒ) ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ತಮಗೆ ಬಂದಿರುವ ವಿದೇಶಿ ದೇಣಿಗೆ ಕುರಿತಂತೆ ತೆರಿಗೆ ಸಲ್ಲಿಸಲು ಕೇಂದ್ರ ಮತ್ತೂಂದು ಅವಕಾಶ ನೀಡಲಾಗಿದ್ದು, ಸಂಸ್ಥೆಗಳು ಯಾವುದೇ ದಂಡವಿಲ್ಲದೆ ಎಫ್ಸಿಆರ್ಎ ಪೋರ್ಟಲ್ ಮೂಲಕ ತೆರಿಗೆ ಪಾವತಿಸಬಹುದು ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
Ban; ಎಂಡಿಎಚ್, ಎವರೆಸ್ಟ್ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?