
ಶಾಲೆಯ ಶೌಚಾಲಯವನ್ನು ಕೈಯಲ್ಲೇ ತೊಳೆದ ಸಂಸದ!
Team Udayavani, Sep 24, 2022, 7:24 PM IST

ಮಧ್ಯಪ್ರದೇಶ: ಬಾಲಕಿಯರ ಶಾಲೆಗೆ ತೆರಳಿದ್ದ ಸಂಸದರೊಬ್ಬರು ಅಲ್ಲಿ ಗಲೀಜಾಗಿದ್ದ ಶೌಚಾಲಯವನ್ನು ತಾವೇ, ಬರೀ ಕೈನಲ್ಲಿ ತೊಳೆದು ಸ್ವಚ್ಛಗೊಳಿಸಿದ್ದಾರೆ.
ಹೌದು. ಮಧ್ಯಪ್ರದೇಶದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ ಅವರು ಇತ್ತೀಚೆಗೆ ಖಾತ್ಕರಿ ಬಾಲಕಿಯರ ಶಾಲೆಗೆ ಭೇಟಿ ಕೊಟ್ಟಿದ್ದರು. ಬಿಜೆಪಿ ಯುವ ಮೋರ್ಚಾದ ಸೇವಾ ಪಖ್ವಾದ ಅಭಿಯಾನದ ಭಾಗವಾಗಿ ಅವರು ಅಲ್ಲಿಗೆ ತೆರಳಿದ್ದಾರೆ. ಅಲ್ಲಿ ಶಾಲೆ ಪರಿಶೀಲನೆ ಮಾಡುವಾಗ ಅವರಿಗೆ ಗಲೀಜಾಗಿದ್ದ ಶೌಚಾಲಯ ಕಣ್ಣಿಗೆ ಬಿದ್ದಿದೆ. ಅದನ್ನು ಅವರು ಯಾವುದೇ ಬ್ರಷ್ ಬಳಸದೆಯೇ ಕೈನಲ್ಲೇ ತೊಳೆದಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, “ಇದೇನು ದೊಡ್ಡ ವಿಚಾರವಲ್ಲ’ ಎಂದು ಹೇಳಿದ್ದಾರೆ. ಸಂಸದರು ಈ ರೀತಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವ ವಿಡಿಯೋ ಎಲ್ಲೆಡೆ ಹರಿದಾಡಿದ್ದು, ವೈರಲ್ ಆಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣಾ ಕ್ಷೇತ್ರಕ್ಕೆ 5.94 ಲಕ್ಷ ಕೋಟಿ ರೂ.: ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕೆಗೆ ಒತ್ತು

‘ಮಿತ್ರ್ ಕಾಲ್’ ಬಜೆಟ್ ನಲ್ಲಿ ಭಾರತದ ಭವಿಷ್ಯವಿಲ್ಲ: ಪ್ರಧಾನಿಗೆ ರಾಹುಲ್ ಗಾಂಧಿ ಟಾಂಗ್

Union Budget 2023: 20 ಲಕ್ಷ ಕೋಟಿ ರೂಪಾಯಿ ಕೃಷಿ ಸಾಲದ ಗುರಿ-ಕೃಷಿ ಕ್ಷೇತ್ರಕ್ಕೆ ಡಿಜಿಟಲ್ ಸ್ಪರ್ಶ

ಆನ್ ಲೈನ್ ಕ್ಲಾಸ್ ನಡೆಯುತ್ತಿರುವಾಗಲೇ ಶಿಕ್ಷಕನ ಕತ್ತು ಹಿಸುಕಿ ಕೊಲೆಗೈದ ದುಷ್ಕರ್ಮಿಗಳು

ಜಮ್ಮು-ಕಾಶ್ಮೀರ: ಗುಲ್ಮಾರ್ಗ್ನಲ್ಲಿ ಭಾರೀ ಹಿಮಪಾತ; ಇಬ್ಬರು ವಿದೇಶಿ ಪ್ರವಾಸಿಗರು ಮೃತ್ಯು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಚಿನ್ನದ ಬ್ರೇಸ್ಲೆಟ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಬ್ಲೂ ಫ್ಲ್ಯಾಗ್ ಸಿಬಂದಿ

ಗ್ರಾಚ್ಯುಟಿಗೆ ಒಪ್ಪಿಗೆ: ಧರಣಿ ಕೈಬಿಟ್ಟ ಅಂಗನವಾಡಿ ಕಾರ್ಯಕರ್ತೆಯರು

ಶಾಲಾ ಮಕ್ಕಳ ಸಮವಸ್ತ್ರ: ಸರಕಾರದ ವಿರುದ್ಧ ಎಚ್ಡಿಕೆ ಕಿಡಿ

ರಾಜ್ಯ ಸರಕಾರದ ಕಮಿಷನ್ ಶೇ.80ಕ್ಕೆ: ಟ್ವೀಟ್ ಮೂಲಕ ಕುಟುಕಿದ ಕಾಂಗ್ರೆಸ್

ಕೊಣಾಜೆ ಪೊಲೀಸರ ದಾಳಿ: 27 ಲಕ್ಷ ರೂ ಮೌಲ್ಯದ 111ಕೆ.ಜಿ. ಗಾಂಜಾ ವಶ, ಮೂವರ ಬಂಧನ