ಹುಟ್ಟುಹಬ್ಬ ಆಚರಿಸದಿರಲು ನಟ ಬಿಗ್ ಬಿ ನಿರ್ಧಾರ
Team Udayavani, Oct 9, 2017, 6:05 AM IST
ಮುಂಬಯಿ: ಅಕ್ಟೋಬರ್ 11ರಂದು 75 ವರ್ಷಕ್ಕೆ ಕಾಲಿಡಲಿರುವ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರು ಹುಟ್ಟುಹಬ್ಬ ಹಾಗೂ ದೀಪಾವಳಿಯನ್ನು ಆಚರಿಸುವುದಿಲ್ಲ ಎಂದು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಗ್ ಬಿ, ಈ ಅವಧಿಯಲ್ಲಿ ಪ್ರಯಾಣದಲ್ಲಿರುತ್ತೇನೆ ಎಂದಿದ್ದಾರೆ. ಆದರೆ, ಜನ್ಮದಿನ, ದೀಪಾವಳಿ ಆಚರಿಸದೆ ಇರಲು ನಿಖರ ಕಾರಣವೇನು ಎಂದು ಅವರು ತಿಳಿಸಿಲ್ಲ. ಆಮೀರ್ ಖಾನ್ ನಟನೆಯ ಥಗ್ಸ್ ಆಫ್ ಹಿಂದುಸ್ತಾನ್ ಸಿನಿಮಾದ ಶೂಟಿಂಗ್ನಲ್ಲಿ ಅವರು ತೊಡಗಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ