ಯುಪಿಎ ಅಧ್ಯಕ್ಷ ಹುದ್ದೆ ಬೇಡ: ಶರದ್ ಪವಾರ್
Team Udayavani, Apr 3, 2022, 11:00 PM IST
ಪುಣೆ: ಕಾಂಗ್ರೆಸ್ ನೇತೃತ್ವದ ಯುಪಿಎಗೆ ಅಧ್ಯಕ್ಷರಾಗಬೇಕು ಎಂಬ ಬೇಡಿಕೆಯನ್ನು ಮಾಜಿ ಸಚಿವ ಶರದ್ ಪವಾರ್ ಭಾನುವಾರ ತಿರಸ್ಕರಿಸಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ಎನ್ಸಿಪಿ ಯುವ ವಿಭಾಗದ ಸಭೆಯಲ್ಲಿ ಈ ಬಗ್ಗೆ ಅವಿರೋಧವಾಗಿ ನಿರ್ಣಯ ಅಂಗೀಕರಿಸಿದ್ದಕ್ಕೆ ಪವಾರ್ ಈ ಪ್ರತಿಕ್ರಿಯೆ ನೀಡಿದ್ದಾರೆ.
ಬಿಜೆಪಿ ವಿರುದ್ಧದ ಮೈತ್ರಿಕೂಟದ ನೇತೃತ್ವ ವಹಿಸಿಕೊಳ್ಳಲು ಆಸಕ್ತಿ ಇಲ್ಲ. ಆದರೆ, ಈ ನಿಟ್ಟಿನಲ್ಲಿ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಯುಪಿಎ ಅಧ್ಯಕ್ಷ ಸ್ಥಾನದಲ್ಲಿ ತಮಗೆ ಆಸಕ್ತಿಯೂ ಇಲ್ಲವೆಂದು ಕೊಲ್ಹಾಪುರದಲ್ಲಿ ಮಾತನಾಡಿದ ಸಂದರ್ಭದಲ್ಲಿ ತಿಳಿಸಿದ್ದಾರೆ.
ಬಿಜೆಪಿ ವಿರುದ್ಧ ಹೋರಾಟದಲ್ಲಿ ಕಾಂಗ್ರೆಸ್ ಪಾತ್ರದ ಬಗ್ಗೆ ಕೇಳಿದಾಗ “ದೇಶಾದ್ಯಂತ ಕಾಂಗ್ರೆಸ್ಗೆ ಅಸ್ತಿತ್ವ ಇದ್ದರೂ ಅದಕ್ಕೆ ಅಧಿಕಾರವಿಲ್ಲ’ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ