ಎಲ್ಲಾ ಭಾರತೀಯರು ಹಿಂದೂಗಳು ಎಂಬ ಹೇಳಿಕೆ ಸರಿಯಲ್ಲ: ಭಾಗ್ವತ್ ಗೆ ಕೇಂದ್ರ ಸಚಿವ ಅಠಾವಳೆ

ಭಾಗವತ್ ಅವರ ಅರ್ಥದಲ್ಲಿ ಪ್ರತಿಯೊಬ್ಬರು ಭಾರತೀಯ ಎಂಬುದಾಗಿದ್ದರೆ ಒಳ್ಳೆಯದು

Team Udayavani, Dec 27, 2019, 2:01 PM IST

Ramadas-Atawale

ಮುಂಬೈ: ದೇಶದ 130 ಕೋಟಿ ಜನರನ್ನು ಧಾರ್ಮಿಕ, ಸಾಂಸ್ಕೃತಿಕವಾಗಿ ಪರಿಗಣಿಸದೇ ಹಿಂದೂಗಳು ಎಂದು ಪರಿಗಣಿಸುತ್ತೇವೆ ಎಂಬ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಭಗ್ವತ್ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಬಿಜೆಪಿ ಮೈತ್ರಿ ಪಕ್ಷದ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಪ್ರತಿಕ್ರಿಯೆ ನೀಡಿದ್ದಾರೆ.

ಎಲ್ಲಾ ಭಾರತೀಯರು ಹಿಂದುಗಳು ಎಂಬುದು ಸರಿಯಾದ ಕ್ರಮವಲ್ಲ. ಒಂದು ಕಾಲದಲ್ಲಿ ನಮ್ಮ ದೇಶದಲ್ಲಿ ಎಲ್ಲರೂ ಬೌದ್ಧರಾಗಿದ್ದರು. ಒಂದು ವೇಳೆ ಮೋಹನ್ ಭಾಗವತ್ ಅವರ ಅರ್ಥದಲ್ಲಿ ಪ್ರತಿಯೊಬ್ಬರು ಭಾರತೀಯ ಎಂಬುದಾಗಿದ್ದರೆ ಅದು ಒಳ್ಳೆಯದು. ನಮ್ಮ ದೇಶದಲ್ಲಿ ಬೌದ್ಧರು, ಸಿಖ್, ಹಿಂದೂ, ಕ್ರಿಶ್ಚಿಯನ್, ಪಾರ್ಸಿ, ಜೈನ, ಲಿಂಗಾಯತ ಧರ್ಮದ ನಂಬಿಕೆ ಮತ್ತು ವಿವಿಧ ಸಮುದಾಯಗಳು ವಾಸಿಸುತ್ತಿವೆ ಎಂದು ಎಎನ್ ಐ ನ್ಯೂಸ್ ಏಜೆನ್ಸಿಗೆ ತಿಳಿಸಿದ್ದಾರೆ.

ರಾಮದಾಸ್ ಅಠಾವಳೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಮುಖ್ಯಸ್ಥರಾಗಿದ್ದಾರೆ. ಇತ್ತೀಚೆಗೆ ಹೈದರಾಬಾದ್ ನಲ್ಲಿ ನಡೆದ ಆರ್ ಎಸ್ ಎಸ್ ಸಭೆಯಲ್ಲಿ, ಭಾರತ ಮಾತೆಯ ಮಕ್ಕಳು, ಅವರು ಯಾವ ಭಾಷೆಯನ್ನೇ ಮಾತನಾಡಲಿ, ಯಾವುದೇ ಪ್ರದೇಶದವರೇ ಆಗಿರಲಿ, ಯಾವುದೇ ಧರ್ಮ, ನಂಬಿಕೆಯನ್ನು ಅನುಸರಿಸಲಿ..ಆದರೆ ಸಂಘ ಎಲ್ಲಾ 130 ಕೋಟಿ ಜನರನ್ನು ಹಿಂದೂ ರಾಷ್ಟ್ರದ ಜನರು ಎಂದು ಪರಿಗಣಿಸುತ್ತದೆ ಎಂದು ತಿಳಿಸಿದ್ದರು.

ಟಾಪ್ ನ್ಯೂಸ್

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.