ಖ್ಯಾತ ಸಂಗೀತಗಾರ ಉಸ್ತಾದ್ ದಾಗರ್ ಇನ್ನಿಲ್ಲ
Team Udayavani, Aug 1, 2017, 10:21 AM IST
ಪುಣೆ: ಖ್ಯಾತ ಧ್ರುಪದ್ ಶೈಲಿಯ ಸಂಗೀತಗಾರ ಉಸ್ತಾದ್ ಸಯೀದುದ್ದೀನ್ ದಾಗರ್(78) ಸೋಮವಾರ ನಿಧನ ಹೊಂದಿದರು. ಕೆಲ ಕಾಲದಿಂದ ಅನಾರೋಗ್ಯದಲ್ಲಿದ್ದ ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 1939 ಏ.20ರಂದು ಅಲ್ವಾರ್ನಲ್ಲಿ ಜನಿಸಿದ್ದ ಅವರು, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಧ್ರುಪದ್ ಶೈಲಿಯ ಹಾಡುಗಾರರಾಗಿ ಖ್ಯಾತಿ ಪಡೆದಿದ್ದರು. 1985ರಲ್ಲಿ ಅವರು ಪುಣೆಗೆ ಆಗಮಿಸಿದ್ದು, ಮಹಾರಾಷ್ಟ್ರದಲ್ಲಿ ಧ್ರುಪದ್ ವ್ಯಾಪಕವಾಗಿ ಮನ್ನಣೆ ಪಡೆಯಲು ಕಾರಣವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್