ಚಂದಾ ಕೊಚರ್ ವಿರುದ್ಧ ಲುಕೌಟ್ ನೋಟಿಸ್
Team Udayavani, Feb 23, 2019, 12:30 AM IST
ಹೊಸದಿಲ್ಲಿ: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ಅವರ ಪತಿ ದೀಪಕ್ ಕೊಚ್ಚರ್ ಮತ್ತು ವಿಡಿಯೋಕಾನ್ ಗ್ರೂಪ್ನ ಅಧ್ಯಕ್ಷ ವೇಣುಗೋಪಾಲ್ ದೂತ್ ವಿರುದ್ಧ ಸಿಬಿಐ ಲುಕೌಟ್ ನೋಟಿಸ್ ಜಾರಿ ಮಾಡಿದೆ. ಹೀಗಾಗಿ, ಆರೋಪಿಗಳ ವಿದೇಶ ಪ್ರಯಾಣಕ್ಕೆ ನಿರ್ಬಂಧ ಹೇರಿದಂತಾಗಿದೆ. ಇವರ ವಿರುದ್ಧ ಕೇಸು ದಾಖಲಾದ ಒಂದು ವಾರದ ಬಳಿಕ ಈ ನೋಟಿಸ್ ಜಾರಿ ಮಾಡಲಾಗಿದೆ. ವಿಡಿಯೋಕಾನ್ ಗ್ರೂಪ್ಗೆ 1,875 ಕೋಟಿ ರೂ. ಸಾಲ ನೀಡುವಲ್ಲಿ ಆಗಿರುವಂಥ ಭ್ರಷ್ಟಾಚಾರ ಪ್ರಕರಣದಲ್ಲಿ, ಈ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ