ಗುಜರಾತ್‌ನಲ್ಲೀಗ ‘Afzal ka yaar’ poster, ರಾಹುಲ್‌ ಗುರಿ


Team Udayavani, Dec 11, 2017, 11:29 AM IST

Rahul-Nizami-700.jpg

ಹೊಸದಿಲ್ಲಿ : ರಾಹುಲ್‌ ಗಾಂಧಿ ಜತೆಗೆ ಸಲ್ಮಾನ್‌ ನಿಜಾಮಿ ಎಂಬ ಯುವಕ ನಿಂತುಕೊಂಡಿರುವ ಪೋಸ್ಟರ್‌ ಈಗ ಎರಡನೇ ಹಂತದ ಚುನಾವಣೆಗೆ ಸಜ್ಜುಗೊಳುತ್ತಿರುವ ಗುಜರಾತ್‌ನಲ್ಲಿ ವಿವಿಧೆಡೆ ಕಂಡು ಬರುತ್ತಿದೆ. 

ಬಿಜೆಪಿ ಹೇಳುವ ಪ್ರಕಾರ ಈ ಸಲ್ಮಾನ್‌ ನಿಜಾಮಿ ಕಾಂಗ್ರೆಸ್‌ ಪಕ್ಷದ ಸದಸ್ಯ; ಕಾಶ್ಮೀರ ಪ್ರತ್ಯೇಕತಾವಾದಿ ಹೋರಾಟಗಾರ; ಪಾರ್ಲಿಮೆಂಟ್‌ ಮೇಲೆ ನಡೆದಿದ್ದ ಉಗ್ರ ದಾಳಿಯ ಮಾಸ್ಟರ್‌ ಮೈಂಡ್‌ ಅಫ್ಜಲ್‌ ಗುರುವನ್ನು ಬಹಿರಂಗವಾಗಿ ಬೆಂಬಲಿಸಿದಾತ; ನೇಣಿಗೆ ಹಾಕಲ್ಪಟ್ಟ ಅಫ್ಜಲ್‌ ಗುರು ಜಮ್ಮು ಕಾಶ್ಮೀರದ ಪ್ರತೀ ಮನೆಯಲ್ಲಿ ಮರು ಹುಟ್ಟು ಪಡೆಯುವ ಧೀಮಂತ ನಾಯಕ ಎಂದು ಹೇಳಿದ್ದಾತ; ಕಾಶ್ಮೀರದ ಸ್ವಾತಂತ್ರ್ಯದ ಹೋರಾಟಗಾರನಾಗಿ ತನ್ನನ್ನು ಗುರುತಿಸಿಕೊಂಡವ.

ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಜತೆಗೆ ಸಲ್ಮಾನ್‌ ನಿಜಾಮಿ ನಿಂತುಕೊಂಡಿರುವ ಪೋಸ್ಟರ್‌ನಲ್ಲಿ ಈ ರೀತಿಯ ಬರಹ ಕಂಡು ಬಂದಿದೆ : ಜೋ ಅಫ್ಜಲ್‌ ಗುರು ಕಾ ಯಾರ್‌ ಹೈ, ವೋ ದೇಶ್‌ ಕಾ ಗದ್ದಾರ್‌ ಹೈ (ಯಾರು ಅಫ್ಜಲ್‌ ಗುರುವಿನ ಮಿತ್ರನೋ ಅವನು ದೇಶದ್ರೋಹಿ).

ರಾಹುಲ್‌ ಜತೆಗಿನ ನಿಜಾಮಿಯ ಈ ಫೋಟೋವನ್ನು ಆತ ಗುಜರಾತ್‌ನಲ್ಲಿ ಕಾಂಗ್ರೆಸ್‌ ಪರ ಪ್ರಚಾರ ನಡೆಸುತ್ತಿದ್ದಾಗ ತೆಗೆದದ್ದಾಗಿದೆ ಎಂದೂ ಪೋಸ್ಟರ್‌ ಹೇಳುತ್ತದೆ. 

ಮೊನ್ನೆ ಶನಿವಾರವಷ್ಟೇ ನಿಜಾಮಿ ಮಾಡಿದ್ದ ಟ್ವೀಟ್‌ ಹೀಗಿದೆ : ರಾಹುಲ್‌ ಗಾಂಧಿ: ರಾಜೀವ್‌ ಗಾಂಧಿಯವರ ಮಗ – ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದವರು; ರಾಹುಲ್‌ ಗಾಂಧಿ:  ಇಂದಿರಾ ಗಾಂಧಿಯವರ ಮೊಮ್ಮಗ – ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದವರು; ರಾಹುಲ್‌ ಗಾಂಧಿ: ಜವಾಹರ್‌ಲಾಲ್‌ ನೆಹರೂ ಅವರ ಮರಿಮಗ – ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು; ನರೇಂದ್ರ ಮೋದಿ: ಯಾರ ಮಗ ? ಯಾರ ಮೊಮ್ಮಗ….?

ಇಷ್ಟೆಲ್ಲ ಬೆಳವಣಿಗೆಗಳ ನಡುವೆ ಕಾಂಗ್ರೆಸ್‌ ಪಕ್ಷ ಇದೀಗ ನಿಜಾಮಿ ಎಂಬ ಹೆಸರಿನ ಯಾವುದೇ ನಾಯಕ ಅಥವಾ ಕಾರ್ಯಕರ್ತ ಕಾಂಗ್ರೆಸ್‌ ಪಕ್ಷದಲ್ಲಿ ಇಲ್ಲ ಎಂದು ಸ್ಪಷ್ಟನೆ ನೀಡಿದೆ.

ಗುಜರಾತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಹುನ್ನಾರದೊಂದಿಗೆ ಪಾಕಿಸ್ಥಾನದ ಹಸ್ತ ಕ್ಷೇಪ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಾಂಬ್‌ ಸಿಡಿಸಿದ ತರುವಾಯ ಈ ಪೋಸ್ಟರ್‌ ಬೆಳವಣಿಗೆ ಬಹಿರಂಗವಾಗಿದೆ. 

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.