ಮಣಿಪುರ : ಬಿಜೆಪಿ ಸರಕಾರಕ್ಕೆ ನೀಡಿರುವ ಬೆಂಬಲ ಪುನರ್ ವಿಮರ್ಶೆ : ಎನ್ಪಿಎಫ್
Team Udayavani, May 17, 2019, 12:27 PM IST
ಇಂಫಾಲ : ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ಸಮ್ಮಿಶ್ರ ಸರಕಾರದ ಪಾಲುದಾರನಾಗಿರುವ ನಾಗಾ ಪೀಪಲ್ಸ್ ಫ್ರಂಟ್ (ಎನ್ಪಿಎಫ್) ತಾನು ಸರಕಾರದಲ್ಲಿ ಮುಂದುವರಿಯಬೇಕೇ ಅಥವಾ ಬೆಂಬಲವನ್ನು ಹಿಂದೆಗೆಯಬೇಕೇ ಎಂಬುದನ್ನು ನಿರ್ಧರಿಸಲು ಇಂದು ಶನಿವಾರ ತನ್ನ ನಾಯಕರ ಸಭೆಯನ್ನು ಕರೆದಿದೆ.
ಬಿಜೆಪಿ ತನ್ನ ಆಲೋಚನೆ, ಸಲಹೆ, ಸೂಚನೆಗಳಿಗೆ ಕವಡೆ ಕಿಮ್ಮತ್ತು ಕೊಡುತ್ತಿಲ್ಲ ಎಂದು ಎನ್ಪಿಎಫ್ ಆರೋಪಿಸಿದೆ.
ಆದರೆ ಎನ್ಪಿಎಫ್ ನ ಈ ಆರೋಪವನ್ನು ಬಿಜೆಪಿ ಅಲ್ಲಗಳೆದಿದೆ. ಮೈತ್ರಿ ಸರಕಾರ ಸಾಂಗವಾಗಿ ನಡೆಯಲು ತಾನು ಮಿತ್ರ ಪಕ್ಷ ಎನ್ಪಿಎಫ್ ಗೆ ಎಲ್ಲ ರೀತಿಯ ಸಹಕಾರ, ಸೌಕರ್ಯಗಳನ್ನು ನೀಡಿದ್ದೇನೆ ಎಂದು ಹೇಳಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ನಾಗಾ ಪೀಪಲ್ಸ್ ಫ್ರಂಟ್ (ಎನ್ಪಿಎಫ್) ನ ರಾಜ್ಯ ಘಟಕದ ಅಧ್ಯಕ್ಷ ಅವಾಂಗ್ಬೋ ನೇವಮಯಿ ಅವರು “ಬಿಜೆಪಿ ತನ್ನ ಮಿತ್ರ ಪಕ್ಷಗಳನ್ನು ಸಣ್ಣದಾಗಿ ಕಾಣತ್ತಿದ್ದು ಅವುಗಳಿಗೆ ಯಾವುದೇ ಮಹತ್ವ ನೀಡುತ್ತಿಲ್ಲ’ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ