ಎನ್ಪಿಎಸ್ ನಿಯಮ ಪರಿಷ್ಕರಣೆ
Team Udayavani, Aug 30, 2021, 6:24 AM IST
ಹೊಸದಿಲ್ಲಿ: ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್ಪಿಎಸ್)ಯ ಹಲವು ನಿಯಮ ಗಳನ್ನು ಪರಿಷ್ಕರಿಸಲಾಗಿದೆ. ಪಿಂಚಣಿ ಯೋಜನೆಗೆ ಸೇರ್ಪಡೆ, ಮುಕ್ತಾಯ ವಯೋಮಿತಿಯನ್ನು ಸಡಿಲಿಸಲಾಗಿದೆ. ಎನ್ಪಿಎಸ್ಗೆ ಸೇರುವ ಗರಿಷ್ಠ ವಯೋಮಿತಿಯನ್ನು 65 ವರ್ಷಗಳಿಂದ 70 ವರ್ಷ ಗಳಿಗೆ ಏರಿಸಲಾಗಿದೆ.
ಹೊಸ ನಿಯಮದ ಪ್ರಕಾರ ಇನ್ನು 18ರಿಂದ 70 ವರ್ಷದ ವರೆಗಿನವರು ಎನ್ಪಿಎಸ್ಗೆ ಸೇರಬಹುದಾಗಿದ್ದು, 75 ವರ್ಷದ ತನಕ ಮುಂದುವರಿಯಬಹುದು.
ವಯೋಮಿತಿ ಸಡಿಲಿಕೆ ಮಾಡಿರುವುದರಿಂದ ಎನ್ಪಿಎಸ್ ಖಾತೆ ಸ್ತಂಭನ ವಾಗಿರುವ ಹಿರಿಯರು ಕೂಡ ಹೊಸ ಖಾತೆ ತೆರೆಯಲು ಅವಕಾಶ ನೀಡಲಾಗಿದೆ. ಯೋಜನೆ ಯನ್ನು ಆಕರ್ಷಕಗೊಳಿಸುವುದಕ್ಕಾಗಿ 65 ವರ್ಷಕ್ಕಿಂತ ಮೇಲ್ಪಟ್ಟ ಚಂದಾದಾರರಿಗೆ ಶೇ. 50ರಷ್ಟನ್ನು ಈಕ್ವಿಟಿ ಯಲ್ಲಿ ಹೂಡಿಕೆ ಮಾಡಲು ಅವಕಾಶ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!