2019ರ ಎನ್ಆರ್ಸಿಯೇ ಅಂತಿಮ
Team Udayavani, Sep 21, 2021, 6:52 AM IST
ಗುವಾಹಟಿ: 2019ರ ಆ.31ರಂದು ಪ್ರಕಟಿಸಿದ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ಮಾಹಿತಿಯೇ ಅಂತಿಮವಾದದ್ದು ಎಂದು ಅಸ್ಸಾಂನಲ್ಲಿರುವ ವಿದೇಶಿ ಗರ ನ್ಯಾಯಮಂಡಳಿ ಸೋಮವಾರ ಆದೇಶ ನೀಡಿದೆ.
ವ್ಯಕ್ತಿಯೊಬ್ಬನನ್ನು ಭಾರತೀಯ ಪ್ರಜೆ ಎಂದು ಘೋಷಣೆ ಮಾಡಿದ ಸಂದರ್ಭದಲ್ಲಿ ನ್ಯಾಯ ಮಂಡಳಿಯ ಸದಸ್ಯ ಶಿಶಿರ್ ದೇ, “2019ರ ಆ.31ರಂದು ಪ್ರಕಟಿಸಿದ ರಾಷ್ಟ್ರೀಯ ನಾಗರಿಕರ ನೋಂದ ಣಿಯೇ ಅಂತಿಮವಾದದ್ದು’ ಎಂದು ಹೇಳಿದ್ದಾರೆ.
ಗಮನಾರ್ಹ ಅಂಶವೆಂದರೆ ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಅದಕ್ಕೆ ಇನ್ನೂ ಅನುಮೋದನೆ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್