Udayavni Special

ಕ್ಷುಲ್ಲಕ ಕಾರಣಕ್ಕೆ ಜಗಳ ಎನ್ನಾರೈ ಸಾವಿನಲ್ಲಿ ಅಂತ್ಯ


Team Udayavani, Aug 18, 2018, 6:00 AM IST

12.jpg

ಗುರುಗ್ರಾಮ: ಇಲ್ಲಿನ ಡಿಎಲ್‌ಎಫ್2 ಟೌನ್‌ಶಿಪ್‌ನಲ್ಲಿ ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಜಗಳವು ಎನ್ನಾರೈ ಉದ್ಯಮಿಯೊಬ್ಬರ ಸಾವಿನಲ್ಲಿ ಅಂತ್ಯಕಂಡಿದೆ. ಟೌನ್‌ಶಿಪ್‌ಗೆ ಬಂದಿದ್ದ ಉದ್ಯಮಿ ಸೊಮೌ ಬಲಾಯಾ ಅವರು ತಮಗೆ ದಾರಿ ಗೊತ್ತಿಲ್ಲದ ಕಾರಣ ಇಲ್ಲಿನ ಭದ್ರತಾ ಸಿಬ್ಬಂದಿ ಪ್ರದೀಪ್‌ ಸಿಂಗ್‌ ಮತ್ತು ಮಣಿಕ್‌ ಖೋಸ್ಲಾ ಅವರಲ್ಲಿ ಮಾಹಿತಿ ಕೇಳಿದರು. ಅದರಂತೆ ಇವರಿಬ್ಬರೂ ದಾರಿ ತೋರಿಸಿದರು. ಆದರೆ, ಇವರು ತಪ್ಪು ದಾರಿ ತೋರಿಸುತ್ತಿದ್ದಾರೆ ಎಂದು ಆರೋಪಿಸಿದ ಬಲಾಯಾ ಅವರು, ಜಗಳ ಶುರುಮಾಡಿದರು. ಇದು ತಾರಕಕ್ಕೇರಿದಾಗ ಪ್ರದೀಪ್‌ ಸಿಂಗ್‌ ಮತ್ತು ಖೋಸ್ಲಾ ಅವರು ಬಲಾಯಾ ಮೇಲೆ ಹಲ್ಲೆ ನಡೆಸಿದರು. ಅಷ್ಟರಲ್ಲಿ ಹೃದಯಾಘಾತವಾಗಿ ಬಲಾಯಾ ಕುಸಿದುಬಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಕೊನೆಯುಸಿರೆಳೆ ದಿದ್ದರು. ಅಮೆರಿಕದ ಟೆಕ್ಸಾಸ್‌ನಲ್ಲಿ ಐಟಿ ಕಂಪೆನಿಯೊಂದನ್ನು ಹೊಂದಿರುವ ಬಲಾಯಾ ಅವರು ತಮ್ಮ ಪುತ್ರನನ್ನು ಈಜು ತರಗತಿಗೆ ಸೇರಿಸಿ, ಟೌನ್‌ಶಿಪ್‌ನಲ್ಲಿ ವಾಕಿಂಗ್‌ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ .

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಚಿತ್ರೀಕರಣದ ವೇಳೆ ಹೃದಯಾಘಾತ: ಹಿರಿಯ ನಟ ರಾಕ್ ಲೈನ್ ಸುಧಾಕರ್ ನಿಧನ

ಚಿತ್ರೀಕರಣದ ವೇಳೆ ಹೃದಯಾಘಾತ: ಹಿರಿಯ ನಟ ರಾಕ್ ಲೈನ್ ಸುಧಾಕರ್ ನಿಧನ

ಭ್ರಷ್ಟಾಚಾರ ಆರೋಪ: ಸಿಎಂ ಬಿಎಸ್ ವೈ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ನಿರ್ಧಾರ

ಭ್ರಷ್ಟಾಚಾರ ಆರೋಪ:ಸಿಎಂ ಬಿಎಸ್ ವೈ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ನಿರ್ಧಾರ

ಡ್ರಗ್ಸ್‌ ತನಿಖಾ ಮಾಹಿತಿ ಲೀಕ್‌: ಎಸಿಪಿ ಸೇರಿ ಇಬ್ಬರ ಅಮಾನತು

ಡ್ರಗ್ಸ್‌ ತನಿಖಾ ಮಾಹಿತಿ ಲೀಕ್‌: ಎಸಿಪಿ ಸೇರಿ ಇಬ್ಬರ ಅಮಾನತು

ಉಪ್ಪಿನಂಡಿ ಕೊಣಾಲು: ಪತಿಯಿಂದ ಪತ್ನಿ, ಪತ್ನಿಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ

ಉಪ್ಪಿನಂಗಡಿ ಕೊಣಾಲು: ಪತಿಯಿಂದ ಪತ್ನಿ, ಪತ್ನಿಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ

ಹಿರಿಯ ವಿದ್ವಾಂಸ ಇಬ್ರಾಹೀಂ ಮುಸ್ಲಿಯಾರ್ ಬೇಕಲ್ ನಿಧನ

ಹಿರಿಯ ವಿದ್ವಾಂಸ ಇಬ್ರಾಹೀಂ ಮುಸ್ಲಿಯಾರ್ ಬೇಕಲ್ ನಿಧನ

ಮಗ ಬಂದೇ ಬರುತ್ತಾನೆ‌.. ಮಗನನ್ನು ಕಳೆದುಕೊಂಡ ಸುರೇಶ್ ಅಂಗಡಿ ತಾಯಿಯ ರೋದನೆ

ಮಗ ಬಂದೇ ಬರುತ್ತಾನೆ‌.. ಮಗನನ್ನು ಕಳೆದುಕೊಂಡ ಸುರೇಶ್ ಅಂಗಡಿ ತಾಯಿಯ ರೋದನೆ

ಗುಜರಾತ್ ನ ಒಎನ್​ಜಿಸಿ ಘಟಕದಲ್ಲಿ ಭಾರಿ ಸ್ಫೋಟ : ಬೆಂಕಿಯ ಕೆನ್ನಾಲಿಗೆಗೆ ಬೆಚ್ಚಿದ ಜನತೆ

ಗುಜರಾತ್ ನ ಒಎನ್​ಜಿಸಿ ಘಟಕದಲ್ಲಿ ಭಾರಿ ಸ್ಫೋಟ : ಬೆಂಕಿಯ ಕೆನ್ನಾಲಿಗೆಗೆ ಬೆಚ್ಚಿದ ಜನತೆ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ನ ಒಎನ್​ಜಿಸಿ ಘಟಕದಲ್ಲಿ ಭಾರಿ ಸ್ಫೋಟ : ಬೆಂಕಿಯ ಕೆನ್ನಾಲಿಗೆಗೆ ಬೆಚ್ಚಿದ ಜನತೆ

ಗುಜರಾತ್ ನ ಒಎನ್​ಜಿಸಿ ಘಟಕದಲ್ಲಿ ಭಾರಿ ಸ್ಫೋಟ : ಬೆಂಕಿಯ ಕೆನ್ನಾಲಿಗೆಗೆ ಬೆಚ್ಚಿದ ಜನತೆ

ದೆಹಲಿಯಲ್ಲಿ ಇಂದು ಸಂಜೆ ನಾಲ್ಕು ಗಂಟೆಗೆ ಸುರೇಶ್ ಅಂಗಡಿ ಅಂತ್ಯಕ್ರಿಯೆ

ದೆಹಲಿಯಲ್ಲಿ ಇಂದು ಸಂಜೆ ನಾಲ್ಕು ಗಂಟೆಗೆ ಸುರೇಶ್ ಅಂಗಡಿ ಅಂತ್ಯಕ್ರಿಯೆ

ಕೋವಿಡ್ ಬಗ್ಗೆ ಎಚ್ಚರ; 7 ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಸಲಹೆ

ಕೋವಿಡ್ ಬಗ್ಗೆ ಎಚ್ಚರ; 7 ರಾಜ್ಯಗಳ ಸಿಎಂಗಳಿಗೆ ಪ್ರಧಾನಿ ಸಲಹೆ

ಬಾಹ್ಯಾಕಾಶದಲ್ಲೂ ಸೋಲುಂಡ ಚೀನ

ಬಾಹ್ಯಾಕಾಶದಲ್ಲೂ ಸೋಲುಂಡ ಚೀನ

ಸಂಸತ್‌ ಅಧಿವೇಶನ ಮುಕ್ತಾಯ; ಕೋವಿಡ್ ಹಿನ್ನೆಲೆಯಲ್ಲಿ ಎಂಟು ದಿನ ಮೊದಲೇ ಅಂತ್ಯ

ಸಂಸತ್‌ ಅಧಿವೇಶನ ಮುಕ್ತಾಯ; ಕೋವಿಡ್ ಹಿನ್ನೆಲೆಯಲ್ಲಿ ಎಂಟು ದಿನ ಮೊದಲೇ ಅಂತ್ಯ

MUST WATCH

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು



ಹೊಸ ಸೇರ್ಪಡೆ

ಗದಗ ಜಿಲ್ಲೆಯಲ್ಲಿ 68 ಜನರಿಗೆ ಕೋವಿಡ್ ಸೋಂಕು ದೃಢ

ಗದಗ ಜಿಲ್ಲೆಯಲ್ಲಿ 68 ಜನರಿಗೆ ಕೋವಿಡ್ ಸೋಂಕು ದೃಢ

ಮಟ್ಕಾ ಮಟ್ಟ ಹಾಕಲು ಖಾಕಿ ಪಟ್ಟು : ಜಿಲ್ಲೆಯಲ್ಲಿ ಕಾರ್ಯಾಚರಣೆಗೆ ಇಳಿದ ಪೊಲೀಸರು

ಮಟ್ಕಾ ಮಟ್ಟ ಹಾಕಲು ಖಾಕಿ ಪಟ್ಟು : ಜಿಲ್ಲೆಯಲ್ಲಿ ಕಾರ್ಯಾಚರಣೆಗೆ ಇಳಿದ ಪೊಲೀಸರು

ಸೋಂಕು ಹೆಚ್ಚಾದರೂ, ಪಾಸಿಟಿವಿಟಿ ದರ ಕುಸಿತ

ಸೋಂಕು ಹೆಚ್ಚಾದರೂ, ಪಾಸಿಟಿವಿಟಿ ದರ ಕುಸಿತ

ಕನ್ನಡ-ಮರಾಠಿಗರೊಂದಿಗೆ ಸುಮಧುರ ಸಂಬಂಧ ಹೊಂದಿದ್ದ ಸುರೇಶ ಅಂಗಡಿ

ಕನ್ನಡ-ಮರಾಠಿಗರೊಂದಿಗೆ ಸುಮಧುರ ಸಂಬಂಧ ಹೊಂದಿದ್ದ ಸುರೇಶ ಅಂಗಡಿ

ಚಿತ್ರೀಕರಣದ ವೇಳೆ ಹೃದಯಾಘಾತ: ಹಿರಿಯ ನಟ ರಾಕ್ ಲೈನ್ ಸುಧಾಕರ್ ನಿಧನ

ಚಿತ್ರೀಕರಣದ ವೇಳೆ ಹೃದಯಾಘಾತ: ಹಿರಿಯ ನಟ ರಾಕ್ ಲೈನ್ ಸುಧಾಕರ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.