Nuh On High Alert: ಹಿಂದೂ ಸಂಘಟನೆಯಿಂದ ಶೋಭಾ ಯಾತ್ರೆ… ಪೊಲೀಸರಿಂದ ಬಿಗಿ ಭದ್ರತೆ

ಶಾಲೆ, ಬ್ಯಾಂಕ್ ಬಂದ್

Team Udayavani, Aug 28, 2023, 9:14 AM IST

Nuh On High Alert: ಹಿಂದೂ ಸಂಘಟನೆಯಿಂದ ಶೋಭಾ ಯಾತ್ರೆ… ಪೊಲೀಸರಿಂದ ಬಿಗಿ ಭದ್ರತೆ

ಹರಿಯಾಣ: ಕೋಮು ಸೂಕ್ಷ್ಮ ಜಿಲ್ಲೆಯಲ್ಲಿ ಯಾವುದೇ ರಾಲಿಗೆ ಅಧಿಕಾರಿಗಳು ಅನುಮತಿ ನಿರಾಕರಿಸಿದ್ದರೂ, ಇಂದು ಹರಿಯಾಣದ ನುಹ್‌ನಲ್ಲಿ ತಮ್ಮ ಶೋಭಾ ಯಾತ್ರೆಯನ್ನು ಮುಂದುವರಿಸುವುದಾಗಿ ಹಿಂದೂ ಸಂಘಟನೆಗಳು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಜುಲೈ 31 ರಂದು ನಡೆದ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮೆರವಣಿಗೆಯ ಮೇಲೆ ಗುಂಪು ದಾಳಿ ಮಾಡಿದಾಗ ಮುಸ್ಲಿಂ ಬಹುಸಂಖ್ಯಾತ ನುಹ್‌ನಲ್ಲಿ ನಡೆದ ಘರ್ಷಣೆಯಲ್ಲಿ ಆರು ಜನರು ಸಾವನ್ನಪ್ಪಿದರು. ಮೃತರಲ್ಲಿ ಇಬ್ಬರು ಗೃಹರಕ್ಷಕರು ಹಾಗೂ ಓರ್ವ ಧರ್ಮಗುರು ಸೇರಿದ್ದಾರೆ.

ಈ ವೇಳೆ ಮಸೀದಿ, ವಾಹನಗಳಿಗೆ ಬೆಂಕಿ ಹಚ್ಚಿದ್ದ ಘಟನೆಗಳು ನಡೆದಿದ್ದವು. ಇದಾದ ಬಳಿಕ ಗಲಭೆಯಲ್ಲಿ ಭಾಗಿಯಾಗಿದ್ದವರ ಅಕ್ರಮ ಆಸ್ತಿಗಳನ್ನು ಸ್ಥಳೀಯ ಆಡಳಿತ ನೆಲಸಮಗೊಳಿಸಿತ್ತು. ಬಳಿಕ ಹೈಕೋರ್ಟ್ ಇದಕ್ಕೆ ತಡೆ ನೀಡಿತ್ತು.

ಇದೀಗ ಮತ್ತೆ ಹಿಂದೂ ಸಂಘಟನೆ ಅಪೂರ್ಣಗೊಂಡ ಶೋಭಾಯಾತ್ರೆಯನ್ನು ಮತ್ತೆ ಆರಂಭಿಸುವುದಾಗಿ ಹೇಳಿಕೊಂಡಿದ್ದು ಮುಂಜಾಗ್ರತಾ ಕ್ರಮವಾಗಿ ಬ್ಯಾಂಕ್, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ಹರಿಯಾಣ ಸರ್ಕಾರವು 1,900 ಹರಿಯಾಣ ಪೊಲೀಸ್ ಸಿಬ್ಬಂದಿ ಮತ್ತು 24 ಕಂಪನಿ ಅರೆಸೇನಾ ಪಡೆಗಳನ್ನು ಅಂತರ -ರಾಜ್ಯ ಮತ್ತು ಅಂತರ – ಜಿಲ್ಲಾ ಗಡಿಗಳಲ್ಲಿ ನಿಯೋಜಿಸುವ ಮೂಲಕ ಜಿಲ್ಲೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಿದೆ.

ಇದನ್ನೂ ಓದಿ: WAC 2023: ಭಾರತಕ್ಕೆ ಐತಿಹಾಸಿಕ ಚಿನ್ನ… ಒಲಿಂಪಿಕ್ ವೀರನಿಗೆ ಶುಭಕೋರಿದ ಪ್ರಧಾನಿ ಮೋದಿ

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.