ಸ್ಟಾರ್ಟ್ ಅಪ್ ಗಳ ಬೆಳವಣಿಗೆ
Team Udayavani, Jul 23, 2022, 9:43 PM IST
ನವದೆಹಲಿ: 2016ರಲ್ಲಿ ಕೇವಲ 471 ಇದ್ದ ಸ್ಟಾರ್ಟಪ್ ಗಳ ಸಂಖ್ಯೆ, 2022ರ ಜೂ. 30ರ ಹೊತ್ತಿಗೆ 72,993ಕ್ಕೆ ತಲುಪಿದೆ.
ಈ ಕ್ಷೇತ್ರದ ಬೆಳವಣಿಗೆಗೆ ಕೇಂದ್ರ ಸರ್ಕಾರ ನೀಡಿದ ಸಹಕಾರವೇ ಇಷ್ಟು ಪ್ರಮಾಣದ ಸ್ಟಾರ್ಟ್ ಅಪ್ ಗಳು ಕಾರ್ಯನಿರ್ವಹಿಸಲು ಕಾರಣವಾಗಿದೆ ಎಂದು ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆಯ ಸಹಾಯಕ ಸಚಿವ ಸೋಮ ಪ್ರಕಾಶ್ ತಿಳಿಸಿದ್ದಾರೆ.
ಸ್ಟಾರ್ಟ್ ಅಪ್ ಗಳ ಬೆಳವಣಿಗೆಗೆ ಬೇಕಾದ ವಾತಾವರಣದ ನಿರ್ಮಾಣ, ಉತ್ತಮ ತಂತ್ರಜ್ಞಾನ ಅಭಿವೃದ್ಧಿಯನ್ನು ಕೇಂದ್ರ ಸರ್ಕಾರ ಕಲ್ಪಿಸಿದೆ. 2016ರ ಜ. 16ರಿಂದ ಸ್ಟಾರ್ಟಪ್ ಇಂಡಿಯಾ ಎಂಬ ಅಭಿಯಾನವನ್ನೂ ಆರಂಭಿಸಲಾಗಿತ್ತು.
ಇದೆಲ್ಲದರಿಂದ ಈ ಕ್ಷೇತ್ರ ಇಂದು ಅಭಿವೃದ್ಧಿಗೊಂಡಿದ್ದು ಮುಂದೆ ಅದು ದೇಶದ ಅಭಿವೃದ್ಧಿಗೂ ಪೂರಕವಾಗಲಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ