ಒಬಾಮಾ ಪಟ್ಟಿಯಲ್ಲಿ ದೇಸೀ ಗಾಯಕ
Team Udayavani, Jan 1, 2020, 9:43 PM IST
ನವದೆಹಲಿ: ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ 2019ರಲ್ಲಿ ತಾವು ಕೇಳಿದ 35 ಅತ್ಯುತ್ತಮ ಹಾಡುಗಳನ್ನು ಪಟ್ಟಿ ಮಾಡಿದ್ದು, ಅದರಲ್ಲಿ ಭಾರತದ ದೇಸೀ ಗಾಯಕ ಕೂಡ ಸ್ಥಾನ ಪಡೆದಿದ್ದಾನೆ.
ಜೈಪುರ ಮೂಲದ 29 ವರ್ಷದ ಪ್ರತೀಕ್ ಕುಹಾದ್ ಹಾಡಿದ್ದ “ಕೋಲ್ಡ್/ಮೆಸ್’ ಹಾಡು ಒಬಾಮಾ ಮೆಚ್ಚುಗೆಗೆ ಪಾತ್ರವಾಗಿದೆ. ಟ್ವಿಟರ್ನಲ್ಲಿ ಒಬಾಮಾ, ಬಿಡುಗಡೆ ಮಾಡಿದ್ದ ತಮ್ಮ ಟಾಪ್ 35 ಹಾಡಗಳ ಪೈಕಿ ಕೋಲ್ಡ್/ಮೆಸ್ ಹಾಡಿ 22ನೇ ಸ್ಥಾನದಲ್ಲಿದೆ. ತಮ್ಮ ಹಾಡನ್ನು ಒಬಾಮಾ ಆಲಿಸಿರುವುದನ್ನು ನನಗೆ ನಂಬಲಾಗುತ್ತಿಲ್ಲ. ಇದಕ್ಕಿಂತ ದೊಡ್ಡ ಗೌರವ ತನಗೆ ಯಾವುದೂ ಇಲ್ಲ ಎಂದು ಪ್ರತೀಕ್ ಕುಹಾದ್ ಸಂತಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ