ಯೋಗಿ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಬಂಧನ
Team Udayavani, Jun 9, 2019, 6:00 AM IST
ಸಾಂದರ್ಭಿಕ ಚಿತ್ರ.
ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತ ಆಕ್ಷೇಪಾರ್ಹವಾದ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿ ಕೊಂಡ ಆರೋಪದಲ್ಲಿ ಪತ್ರಕರ್ತರೊಬ್ಬರ ವಿರುದ್ಧ ದೂರು ದಾಖಲಿಸ ಲಾಗಿದೆ. ಮಹಿಳೆಯೊಬ್ಬರು ತಾವು ಯೋಗಿಗೆ ಮದುವೆ ಪ್ರಸ್ತಾಪ ಕಳುಹಿಸಿದ್ದಾಗಿ ಹೇಳಿಕೊಂಡಿರುವ ವಿಡಿಯೋವನ್ನು ಅವರು ಶೇರ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ