Odisha train tragedy ಅಪಘಾತದ ಮೂಲ ಕಾರಣವನ್ನು ಗುರುತಿಸಲಾಗಿದೆ: ಸಚಿವ ಅಶ್ವಿನಿ ವೈಷ್ಣವ್


Team Udayavani, Jun 4, 2023, 3:57 PM IST

Odisha train tragedy happened due to ‘change in electronic interlocking says Ashwini Vaishnaw

ಬಾಲಸೋರ್: ತ್ರಿವಳಿ ರೈಲು ಡಿಕ್ಕಿ ಸಂಭವಿಸಿದ ಒಡಿಶಾದ ಬಾಲಸೋರ್‌ ನಲ್ಲಿ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ನಂತರ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಭಾನುವಾರ ಅಪಘಾತದ ಮೂಲ ಕಾರಣವನ್ನು ಗುರುತಿಸಲಾಗಿದೆ ಎಂದು ಹೇಳಿದರು.

ರೈಲು ಅಪಘಾತದ ತನಿಖೆ ಪೂರ್ಣಗೊಂಡಿದ್ದು, ರೈಲು ಸುರಕ್ಷತಾ ಆಯುಕ್ತರು ಆದಷ್ಟು ಬೇಗ ವರದಿ ಸಲ್ಲಿಸಲಿದ್ದಾರೆ ಎಂದು ಸಚಿವರು ಹೇಳಿದರು.

ರೈಲ್ವೆ ಸುರಕ್ಷತಾ ಆಯುಕ್ತರು ಈ ಬಗ್ಗೆ ತನಿಖೆ ನಡೆಸಿದ್ದು, ತನಿಖಾ ವರದಿ ಬರಲಿ. ಆದರೆ ಘಟನೆಗೆ ಕಾರಣ ಮತ್ತು ಅದಕ್ಕೆ ಕಾರಣರಾದ ವ್ಯಕ್ತಿಗಳನ್ನು ನಾವು ಗುರುತಿಸಿದ್ದೇವೆ. ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್‌ ನಲ್ಲಿನ ಬದಲಾವಣೆಯಿಂದ ಇದು ಸಂಭವಿಸಿದೆ. ಇದೀಗ ನಮ್ಮ ಗಮನವು ಪುನಃಸ್ಥಾಪನೆಯ ಮೇಲೆ ಕೇಂದ್ರೀಕೃತವಾಗಿದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ:ಯಡಮೊಗೆಯ ರಾಂಪಯ್ಯಜೆಡ್ಡು: ಈ ವರ್ಷವೂ ಮರೀಚಿಕೆಯಾದ ಕಿರು ಸೇತುವೆ

ಅಪಘಾತಕ್ಕೆ ಕಾರಣವಾದ ಎಲೆಕ್ಟ್ರಾನಿಕ್ ಇಂಟರ್‌ ಲಾಕಿಂಗ್‌ ಗೆ ಮಾಡಿದ ಬದಲಾವಣೆಯನ್ನು ಗುರುತಿಸಲಾಗಿದೆ ಎಂದು ವೈಷ್ಣವ್ ಹೇಳಿದರು, ಘಟನೆಗೂ ಆಂಟಿ-ಘರ್ಷಣೆ ವ್ಯವಸ್ಥೆ “ಕವಚ್” ಗೂ ಯಾವುದೇ ಸಂಬಂಧವಿಲ್ಲ ಎಂದರು.

ಟಾಪ್ ನ್ಯೂಸ್

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

1-asdasd

Asian Games ಪುರುಷರ ಹಾಕಿ: 10-2ರಿಂದ ಪಾಕಿಸ್ಥಾನವನ್ನು ಮಣಿಸಿದ ಭಾರತ

1-dadas

Kushtagi : ವೈಯಕ್ತಿಕ ಸಿಟ್ಟಿಗೆ ಸ್ನೇಹಿತನ ಹತ್ಯೆಗೈದ ಇಬ್ಬರ ಬಂಧನ

Shamanuru Shivashankarappa

Lingayat ಅಧಿಕಾರಿಗಳಿಗೆ ಅನ್ಯಾಯ ಹೇಳಿಕೆಗೆ ಬದ್ಧ: ಶಾಮನೂರು ಪುನರುಚ್ಚಾರ

1-sasa-sa

Hirekerur ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ

1rrrer

Charmadi Ghat ; ಬೃಹತ್ ಮರ ಬಿದ್ದು ಮೂರು ಗಂಟೆ ಸಂಚಾರ ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JYOTHIRADITHYA SINDHIYA

Politics: ಮಧ್ಯಪ್ರದೇಶ ವಿಧಾನಸಭಾ ಕಣಕ್ಕೆ ಜ್ಯೋತಿರಾದಿತ್ಯ?

KHARGE

BJP ಯ ನಕಲಿ ರಾಷ್ಟ್ರವಾದ ಬಯಲು: ಖರ್ಗೆ

MENSTRUAL LEAVE

Menstrual leave: ವಿದ್ಯಾರ್ಥಿನಿಯರಿಗೆ ಋತುಸ್ರಾವದ ರಜೆ

CTDC

CBDT ಅಧ್ಯಕ್ಷ ಗುಪ್ತಾ ಸೇವಾವಧಿ ವಿಸ್ತರಣೆ

virushka

Virushka: ಎರಡನೇ ಮಗು ನಿರೀಕ್ಷೆಯಲ್ಲಿ ವಿರುಷ್ಕಾ?

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

1-sadsada-s

Asian Games 10,000 ಮೀ. ರೇಸ್‌: ಕಾರ್ತಿಕ್‌, ಗುಲ್ವೀರ್‌ ಅವಳಿ ಪದಕದ ಹೀರೋಗಳು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

WHATSAPP

WhatsApp, Telegram ಆ್ಯಪ್‌ ವಂಚನೆ ಜಾಲ ಬಯಲಿಗೆ

pregnancy

Health: ನೂತನ ಗರ್ಭನಿರೋಧಕ ವಿಧಾನ ಅನುಷ್ಠಾನ

SAVADI

BSY ಜೈಲಿಗೆ ಹೋಗಲು ಎಚ್ಡಿಕೆ ಕಾರಣ: ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.