ಓಲಾ ಎಲೆಕ್ಟ್ರಿಕ್ ವಾಹನಗಳು
Team Udayavani, Apr 17, 2018, 9:30 AM IST
ಹೊಸದಿಲ್ಲಿ: ಮುಂದಿನ ಒಂದು ವರ್ಷದಲ್ಲಿ ಕ್ಯಾಬ್ ಸೇವೆ ಸಂಸ್ಥೆ ಓಲಾ 10 ಸಾವಿರ ಎಲೆಕ್ಟ್ರಿಕ್ ವಾಹನಗಳನ್ನು ಪರಿಚಯಿಸಲು ನಿರ್ಧರಿಸಿದೆ. ಈ ಪೈಕಿ ಹೆಚ್ಚಿನವು ಇ-ರಿಕ್ಷಾ ಆಗಿರಲಿದೆ. 2021ರ ವೇಳೆಗೆ 10 ಲಕ್ಷ ಎಲೆಕ್ಟ್ರಿಕ್ ವಾಹನಗಳ ಗುರಿಯನ್ನೂ ಹೊಂದಿದೆ. ಕಳೆದ ವರ್ಷ ನಾಗ್ಪುರದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಪರಿಚಯಿಸಲಾಗಿತ್ತು. ಎಲೆಕ್ಟ್ರಿಕ್ ಕ್ಯಾಬ್, ಆಟೋ ರಿಕ್ಷಾ, ಬಸ್ ಹಾಗೂ ಮೇಲ್ಛಾವಣಿ ಸೌರ ಘಟಕಗಳು ಹಾಗೂ ಚಾರ್ಜಿಂಗ್ ಸ್ಟೇಷನ್ಗಳನ್ನು ನಾಗ್ಪುರದಲ್ಲಿ ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಮೂರು ನಗರಗಳಲ್ಲಿ ಎಲೆಕ್ಟ್ರಿಕ್ ವಾಹನ ಪರಿಚಯಿಸಲಾಗುತ್ತದೆ ಎಂದು ಕಂಪೆನಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು