ಇನ್ನುಮುಂದೆ ಓಲಾದಿಂದ ಈ ಎರಡು ಸೇವೆಗಳು ಸಿಗಲ್ಲ : ಇಲ್ಲಿದೆ ನೋಡಿ ವಿವರ
Team Udayavani, Jun 25, 2022, 9:00 PM IST
ನವದೆಹಲಿ: ಬೆಂಗಳೂರು ಮೂಲದ ಬೃಹತ್ ಕಂಪನಿ ಓಲಾ ತನ್ನೆರಡು ಸೇವೆಗಳನ್ನು ನಿಲ್ಲಿಸಿದೆ.
ಹಳೆಯ ಕಾರುಗಳನ್ನು “ಓಲಾ ಕಾರ್ಸ್’ ಮೂಲಕ ಮಾರಲು, ಖರೀದಿಸಲು ಓಲಾ ಅವಕಾಶ ನೀಡಿತ್ತು. ಇದರಲ್ಲಿ ನಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ಅದನ್ನು ಕೈಬಿಟ್ಟಿದೆ.
ಇನ್ನು ಓಲಾ ಡ್ಯಾಶ್ ಮೂಲಕ ದಿನಸಿ ಪದಾರ್ಥಗಳನ್ನು ಮನೆಮನೆಗೆ ತಲುಪಿಸುತ್ತಿತ್ತು. ಈ ಸೇವೆಯನ್ನೂ ಸ್ಥಗಿತಗೊಳಿಸಿದೆ.
ಇದನ್ನೂ ಓದಿ:ಅಗ್ನಿಪಥ್ ವಿರೋಧಿಸಿ ಪ್ರತಿಭಟನೆಗೆ ಸೂಚನೆ: ಡಿ.ಕೆ.ಶಿವಕುಮಾರ್
ಓಲಾ ಕಾರ್ಸ್ ಸೇವೆಯನ್ನು ಕಳೆದ ವರ್ಷ ಅಕ್ಟೋಬರ್ನಲ್ಲೇ ಆರಂಭಿಸಲಾಗಿತ್ತು ಎನ್ನುವುದನ್ನು ಗಮನಿಸಬೇಕು.
ಇನ್ನು ಓಲಾ ಡ್ಯಾಶ್, ಓಲಾ ಸ್ಟೋರ್ಸ್ ಹೆಸರಿನಲ್ಲಿ 2015ರಲ್ಲೇ ಆರಂಭವಾಗಿತ್ತು. ನಂತರ ಮುಚ್ಚಿ ಹೋಗಿತ್ತು.
2021ರ ನವೆಂಬರ್ನಲ್ಲಿ ಮತ್ತೆ ಪುನಃ ಆರಂಭಿಸಿ ಈಗ ನಿಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ