ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆಗೆ ಮೋದಿ ಉತ್ತರಿಸಬೇಕು: ಉಮರ್ ಅಬ್ದುಲ್ಲ
Team Udayavani, Apr 10, 2019, 3:28 PM IST
ಶ್ರೀನಗರ : ನರೇಂದ್ರ ಮೋದಿ ಅವರು ಎರಡನೇ ಬಾರಿ ಭಾರತದ ಪ್ರಧಾನಿಯಾಗುವುದನ್ನು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅನುಮೋದಿಸಿದ್ದಾರೆಂಬ ಬಗ್ಗೆ ಪ್ರಧಾನಿ ಮೋದಿ ಅವರೇ ಉತ್ತರಿಸಬೇಕು ಎಂದು ನ್ಯಾಶನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಉಮರ್ ಅಬ್ದುಲ್ಲ ಆಗ್ರಹಿಸಿದ್ದಾರೆ.
ವಿದೇಶೀ ಪತ್ರಕರ್ತರ ಒಂದು ಸಣ್ಣ ಸಮೂಹವನ್ನು ಉದ್ದೇಶಿಸಿ ಇಮ್ರಾನ್ ಖಾನ್ ಅವರು “ಭಾರತೀಯ ಜನತಾ ಪಕ್ಷ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಗೆದ್ದು ಬಂದಲ್ಲಿ ಕಾಶ್ಮೀರ ಪ್ರಶ್ನೆಯನ್ನು ಬಗೆಹರಿಸುವುದು ಸುಲಭವಾಗಬಹುದು’ ಎಂದು ಹೇಳಿರುವುದಾಗಿ ವರದಿಯಾಗಿದೆ.
ಇಮ್ರಾನ್ ಖಾನ್ ಅವರ ಈ ಹೇಳಿಕೆಯನ್ನು ಆಧರಿಸಿ ಭಾರತದಲ್ಲಿನ ವಿರೋಧ ಪಕ್ಷಗಳು ಮೋದಿ ಅವರ ಪ್ರತಿಕ್ರಿಯೆಗಾಗಿ ಮುಗಿಬಿದ್ದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ