ಲಸಿಕೆಗೂ ಸಿಗದಂಥ ಚಾಲಾಕಿ!

Team Udayavani, Nov 28, 2021, 5:49 AM IST

ಲಸಿಕೆಗೂ ಸಿಗದಂಥ ಚಾಲಾಕಿ!

ಹೊಸದಿಲ್ಲಿ: “ಈಗ ಪತ್ತೆಯಾಗಿರುವ ಒಮಿಕ್ರಾನ್‌ ರೂಪಾಂತ ರಿಯು ಕೊರೊನಾದ ಈವರೆಗಿನ ಎಲ್ಲ ರೂಪಾಂತರಿಗಳಿಗಿಂತ ಹೆಚ್ಚು ಶಕ್ತಿಶಾಲಿ ಹಾಗೂ ಪರಿಣಾಮ­ಕಾರಿ.

ಹೆಚ್ಚು ವೇಗ ವಾಗಿ ಹರಡ­ಬಲ್ಲದು. ಇದು ಪ್ರಬಲವಾಗಿರುವ ರೂಪಾಂತರಿ ಯಾಗಿರುವು ದರಿಂದ ಈಗಾಗಲೇ ಪೂರ್ಣ ಪ್ರಮಾಣದ ಲಸಿಕೆ ಪಡೆದಿದ್ದರೂ ಅದು ಈ ವೈರಾಣುವಿನ ಮೇಲೆ ಯಾವುದೇ ಪ್ರಯೋಜನ ವಾಗದಿರುವ ಸಾಧ್ಯತೆಗಳು ದಟ್ಟವಾಗಿವೆ’ ಎಂದು ಭಾರತದ ಅಗ್ರ ಸೂಕ್ಷ್ಮಾಣುಜೀವಿ ತಜ್ಞೆ ಹಾಗೂ ವೈರಾಲಜಿಸ್ಟ್‌ ಗಗನ್‌ದೀಪ್‌ ಕಾಂಗ್‌ ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾ ಹಾಗೂ ಸುತ್ತಲಿನ ದೇಶಗಳಲ್ಲಿ ಈ ರೂಪಾಂತರಿ ಕಂಡುಬಂದಿದೆ ಎಂದು ಹೇಳಲಾಗುತ್ತಿದೆ.

ಆದರೆ ಇಷ್ಟು ಹೊತ್ತಿಗೆ ಇದು ನಾವು ಊಹಿಸಲಾಗದ ಕಡೆಗೂ ಸಂಚರಿಸಿರಬಹುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಹೊಸ ರೂಪಾಂತರಿಯಿಂದ ಆತಂಕ :  ಹಲವು ದೇಶಗಳಲ್ಲಿ ಕಟ್ಟೆಚ್ಚರ, ವಿಮಾನಯಾನಕ್ಕೆ ನಿಷೇಧ

ಟಾಪ್ ನ್ಯೂಸ್

akhilesh

ಪಾಕಿಸ್ಥಾನದ ಪರ ಅಖಿಲೇಶ್ ಅನುಕಂಪದ ಮಾತು : ಬಿಜೆಪಿ ಆಕ್ರೋಶ

1-ae2

ವಿ.ವಿ.ಗಳಲ್ಲಿ ಸುಗಮ ಪರೀಕ್ಷಾ ವ್ಯವಸ್ಥೆಗೆ ತಂತ್ರಾಂಶ; ‘ಇ-ಸಹಮತಿ’ಗೆ ಹಸಿರು ನಿಶಾನೆ

ನಿಂತ ನೀರಾಗಿರುವ ಚಾ.ನಗರ ಅಭಿವೃದ್ಧಿಗೆ ಹರಿಯೋ ನೀರಾಗುವರೇ ಸೋಮಣ್ಣ?

ನಿಂತ ನೀರಾಗಿರುವ ಚಾ.ನಗರ ಅಭಿವೃದ್ಧಿಗೆ ಹರಿಯೋ ನೀರಾಗುವರೇ ಸೋಮಣ್ಣ?

1ahan

ಯುಎಇ: ಭಾರತೀಯ ವಿದ್ಯಾರ್ಥಿ ಅಹಾನ್ ಶೆಟ್ಟಿ, SAT ನಲ್ಲಿ ಇತಿಹಾಸ

1-gaa

‘ವೈ ಐ ಕಿಲ್ಡ್ ಗಾಂಧಿ’ ಸಿನಿಮಾ ಬ್ಯಾನ್ ಮಾಡಲು ಕಾಂಗ್ರೆಸ್ ಮನವಿ

ಸವದತ್ತಿ ಮಹಿಳಾ ಪೇದೆ ಈಗ ಪಿಎಸೈ : ಸೇವಾನಿರತ ಮೀಸಲಾತಿಯಡಿ ರಾಜ್ಯಕ್ಕೆ ಪ್ರಥಮ ಸ್ಥಾನ

ಸವದತ್ತಿಯ ಮಹಿಳಾ ಪೇದೆ ಈಗ ಪಿಎಸ್‍ಐ : ಸೇವಾನಿರತ ಮೀಸಲಾತಿಯಡಿ ರಾಜ್ಯಕ್ಕೆ ಪ್ರಥಮ ಸ್ಥಾನ

dk shi 2

ಸಂಪರ್ಕದಲ್ಲಿರುವ ಬಿಜೆಪಿ ಶಾಸಕರ ಮಾಹಿತಿ ಬಿಟ್ಟುಕೊಡಲ್ಲ:ಡಿಕೆಶಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

akhilesh

ಪಾಕಿಸ್ಥಾನದ ಪರ ಅಖಿಲೇಶ್ ಅನುಕಂಪದ ಮಾತು : ಬಿಜೆಪಿ ಆಕ್ರೋಶ

ಗೂಗಲ್ ಕೋಡ್ ಟು ಕಾಂಟೆಸ್ಟ್  2021″ ಸ್ಫರ್ಧೆಯಲ್ಲಿ ಗಮನ ಸೆಳೆದ ಗೋವಾದ ವಿದ್ಯಾರ್ಥಿಗಳು

‘ಗೂಗಲ್ ಕೋಡ್ ಟು ಕಾಂಟೆಸ್ಟ್  2021’ ಸ್ಫರ್ಧೆಯಲ್ಲಿ ಗೋವಾ ವಿದ್ಯಾರ್ಥಿಗಳ ಸಾಧನೆ

1-gaa

‘ವೈ ಐ ಕಿಲ್ಡ್ ಗಾಂಧಿ’ ಸಿನಿಮಾ ಬ್ಯಾನ್ ಮಾಡಲು ಕಾಂಗ್ರೆಸ್ ಮನವಿ

ಚುನಾವಣಾ ಪೂರ್ವ ಸಿದ್ಧತೆ ಕುರಿತು ಚರ್ಚೆ: ಜ.30 ರಂದು ಅಮಿತ್ ಶಾ ಗೋವಾ ಭೇಟಿ

ಚುನಾವಣಾ ಪೂರ್ವ ಸಿದ್ಧತೆ ಕುರಿತು ಚರ್ಚೆ: ಜ.30 ರಂದು ಅಮಿತ್ ಶಾ ಗೋವಾ ಭೇಟಿ

500 ರೂ. ವಿಷಯದಲ್ಲಿ ಜುಟ್ಟು ಹಿಡಿದು ಹೊಡೆದಾಡಿಕೊಂಡ ನರ್ಸ್ ಮತ್ತು ಆಶಾ ಕಾರ್ಯಕರ್ತೆ

500 ರೂ. ವಿಷಯದಲ್ಲಿ ಜುಟ್ಟು ಹಿಡಿದು ಹೊಡೆದಾಡಿಕೊಂಡ ನರ್ಸ್ ಮತ್ತು ಆಶಾ ಕಾರ್ಯಕರ್ತೆ

MUST WATCH

udayavani youtube

ಪ್ರಕೃತಿಯನ್ನು ಲೂಟಿ ಮಾಡಿದ ಪರಿಣಾಮ ಹೀಗೆಲ್ಲ ಆಗಿದೆ !!

udayavani youtube

ಒಂದೇ ವಾಹನಕ್ಕೆ ಒಂದು ತಿಂಗಳ ಅಂತರದಲ್ಲಿ ಪೊಲೀಸರಿಂದ 16 ನೋಟಿಸ್

udayavani youtube

ರಾಷ್ಟ್ರೀಯ ಬಾಲ ಪುರಸ್ಕಾರ : ಪ್ರಧಾನಿ ಜೊತೆ ಮಂಗಳೂರಿನ ರೆಮೋನಾ ಪರೇರಾ ಮಾತುಕತೆ

udayavani youtube

ಬೆಳ್ಳಂಬೆಳಗ್ಗೆ ಟ್ರಾಫಿಕ್ ಜಾಮ್ ! ಕೆಲಸಕ್ಕೆ ಹೋಗುವವರ ಪರದಾಟ ಹೇಳತೀರದು…

udayavani youtube

ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ, ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಾಚರಣೆ

ಹೊಸ ಸೇರ್ಪಡೆ

ಹವಾಮಾ ಮಾಸ್ಟರ್ ಪ್ಲಾನ್ ಘೋಷಣೆ ವಿಳಂಬ ಕಿಷ್ಕಿಂದಾ ಅಂಜನಾದ್ರಿ ಪ್ರವಾಸೋದ್ಯಮಕ್ಕೆ ಹಿನ್ನೆಡೆ

ಹವಾಮಾ ಮಾಸ್ಟರ್ ಪ್ಲಾನ್ ಘೋಷಣೆ ವಿಳಂಬ ಕಿಷ್ಕಿಂದಾ ಅಂಜನಾದ್ರಿ ಪ್ರವಾಸೋದ್ಯಮಕ್ಕೆ ಹಿನ್ನೆಡೆ

ಗಂಗೊಳ್ಳಿ: ಮೀನುಗಾರಿಕಾ ಬಂದರು ಜೆಟ್ಟಿ ಪುನರ್‌ ನಿರ್ಮಾಣ ಸ್ಥಗಿತ

ಗಂಗೊಳ್ಳಿ: ಮೀನುಗಾರಿಕಾ ಬಂದರು ಜೆಟ್ಟಿ ಪುನರ್‌ ನಿರ್ಮಾಣ ಸ್ಥಗಿತ

ಸೋಡಿಗದ್ದೆ ದೇವಿ ಜಾತ್ರೆಯ ಎರಡನೇ ದಿನ : ಕೆಲವರಿಗಷ್ಟೇ ಕೆಂಡ ಸೇವೆಗೆ ಅವಕಾಶ

ಸೋಡಿಗದ್ದೆ ದೇವಿ ಜಾತ್ರೆಯ ಎರಡನೇ ದಿನ : ಕೆಲವರಿಗಷ್ಟೇ ಕೆಂಡ ಸೇವೆಗೆ ಅವಕಾಶ

ನಗರದ ಕೆರೆಗಳಿಗೆ 30 ಮೀ. ಬಫರ್‌ ವಲಯ

ನಗರದ ಕೆರೆಗಳಿಗೆ 30 ಮೀ. ಬಫರ್‌ ವಲಯ

ಉಡುಪಿ -ಮಣಿಪಾಲ ರಸ್ತೆಗಿಲ್ಲ ಬೆಳಕಿನ ಭಾಗ್ಯ

ಉಡುಪಿ -ಮಣಿಪಾಲ ರಸ್ತೆಗಿಲ್ಲ ಬೆಳಕಿನ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.