ಒಮಿಕ್ರಾನ್ ರೂಪಾಂತರಿ ಹಿನ್ನೆಲೆ: ಬಡ್ಡಿದರ ಯಥಾ ಸ್ಥಿತಿ ಸಾಧ್ಯತೆ
Team Udayavani, Dec 7, 2021, 8:45 PM IST
ಮುಂಬೈ: ಸಾಲದ ಮೇಲಿನ ಬಡ್ಡಿದರ ಯಥಾ ಸ್ಥಿತಿಯಲ್ಲಿಯೇ ಮುಂದುವರಿಯುವ ಸಾಧ್ಯತೆ ಇದೆ. ಒಮಿಕ್ರಾನ್ ರೂಪಾಂತರಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.
ಸೋಮವಾರ (ಡಿ.6)ದಿಂದ ಶುರುವಾಗಿರುವ ಆರ್ಬಿಐ ಐವರು ಸದಸ್ಯರ ಹಣಕಾಸು ನೀತಿಗಳ ಪರಿಶೀಲನಾ ಸಮಿತಿ (ಎಂಪಿಸಿ)ಯ ಸಭೆ ಡಿ.8ರಂದು ಮುಕ್ತಾಯವಾಗಲಿದೆ.
ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ನಿರ್ಣಯಗಳನ್ನು ವಿವರಿಸಲಿದ್ದಾರೆ.
ಇದನ್ನೂ ಓದಿ:ಶಾಲೆಗೆ ಗೈರಾದ ವಿದ್ಯಾರ್ಥಿಯನ್ನು ಕರೆಯಲು ಹೋದ ಮುಖ್ಯ ಶಿಕ್ಷಕನ ಮೇಲೆ ಹಲ್ಲೆ: ದೂರು ದಾಖಲು
ಅಕ್ಟೋಬರ್ನಲ್ಲಿ ನಡೆದಿದ್ದ ಸಭೆಯಲ್ಲಿಯೂ ಕೂಡ ಬಡ್ಡಿದರವನ್ನು ಯಥಾ ಸ್ಥಿತಿಯಲ್ಲಿ ಇರಿಸಲು ನಿರ್ಧರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ