ಮುಸ್ಲಿಂ ಯುವತಿಯ ಮದುವೆಯಾದ ಹಿಂದೂ ಯುವಕನ ಬರ್ಬರ ಹತ್ಯೆ

ಸಾರ್ವಜನಿಕರ ಎದುರೇ ಯುವತಿಯ ಸಂಬಂಧಿಕರಿಂದ ಕೊಚ್ಚಿ ಕೊಲೆ

Team Udayavani, May 5, 2022, 6:39 PM IST

1–gfdf

ಹೈದರಾಬಾದ್: ಮುಸ್ಲಿಂ ಯುವತಿಯನ್ನು ಮದುವೆಯಾಗಿದ್ದ ಯುವಕನೊಬ್ಬನನ್ನು ಯುವತಿಯ ಸಂಬಂಧಿಕರು ಸಾರ್ವಜನಿಕವಾಗಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಹತ್ಯೆಯ ಭಯಾನಕ ದೃಶ್ಯ ಸಿಸಿಟಿವಿ ಮತ್ತು ಮೊಬೈಲ್ ಫೋನ್‌ಗಳಲ್ಲಿ ಸೆರೆಯಾಗಿದೆ.

ಹತ್ಯೆಗೀಡಾದ ಯುವಕನ ಪತ್ನಿಯ ಇಬ್ಬರು ಸೋದರ ಸಂಬಂಧಿಗಳು ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲ್ಯದ ಸ್ನೇಹಿತರಾಗಿದ್ದ ಬಿ ನಾಗರಾಜು ಮತ್ತು ಸೈಯದ್ ಅಶ್ರಿನ್ ಸುಲ್ತಾನಾ ಅವರು ಮೂರು ತಿಂಗಳ ಹಿಂದೆ ಮದುವೆಯಾಗಿದ್ದರು ಎಂದು ವರದಿಗಳಲ್ಲಿ ಪೊಲೀಸರು ವಿವರಿಸಿದ್ದಾರೆ.

ಬುಧವಾರ ರಾತ್ರಿ 8.45ರ ಸುಮಾರಿಗೆ ದಂಪತಿ ತಮ್ಮ ಬೈಕ್‌ನಲ್ಲಿ ಮನೆಯಿಂದ ಹೊರಟಿದ್ದಾಗ ಇಬ್ಬರು ವ್ಯಕ್ತಿಗಳು ದಾರಿ ತಡೆದು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳು ಜನಸಮೂಹವು ಸ್ಥಳದಲ್ಲಿ ವೇಗವಾಗಿ ಸೇರುವುದನ್ನು ತೋರಿಸುತ್ತದೆ ಆದರೆ ಯಾರೂ ದಾಳಿಯನ್ನು ತಡೆಯಲು ಪ್ರಯತ್ನಿಸಲಿಲ್ಲ. ಅನೇಕರು ತಮ್ಮ ಮೊಬೈಲ್ ಫೋನ್‌ಗಳನ್ನು ಹೊರತೆಗೆದು , ಅಪರಾಧವನ್ನು ರೆಕಾರ್ಡ್ ಮಾಡಿದ್ದಾರೆ.

ಕ್ಯಾಮರಾದಲ್ಲಿ, ನಾಗರಾಜು ಅವರ ಮುಖ ರಕ್ತಸಿಕ್ತವಾಗಿದ್ದು, ಅವರ ಹೆಂಡತಿ ಸಹಾಯಕ್ಕಾಗಿ ಕಿರುಚುತ್ತಿದ್ದರು. ಒಂದು ವೀಡಿಯೊದಲ್ಲಿ, ಸುಲ್ತಾನಾ ಆಕ್ರಮಣಕಾರರಲ್ಲಿ ಒಬ್ಬನ ಮೇಲೆ ತಿರುಗಿ ಬೀಳುತ್ತಿರುವುದನ್ನು ನೋಡಬಹುದಾಗಿದೆ.

ಸೆಕೆಂಡ್‌ಗಳಲ್ಲಿ ಎಲ್ಲವೂ ಮುಗಿದು ಹೋಗಿತ್ತು. ನಾಗರಾಜು ಸ್ಥಳದಲ್ಲೇ ಸಾವನ್ನಪ್ಪಿದ್ದು, , ಸಾರ್ವಜನಿಕ ಸ್ಥಳದಲ್ಲಿ ಯಾರೂ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ.

ಈ ಭೀಕರ ಹತ್ಯೆ ಹೈದರಾಬಾದ್‌ನ ಸರೂರ್‌ನಗರ ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಕಠಿಣ ಕ್ರಮಕ್ಕೆ ಆಗ್ರಹಿಸಿ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದಾರೆ.

ಟಾಪ್ ನ್ಯೂಸ್

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.